Sunday, May 31 , 2020
ಆಸ್ಟ್ರೇಲಿಯಾಗೆ ಮತ್ತೆ ಸ್ಕಾಟ್‌ ಮಾರಿಸನ್‌ ಪ್ರಧಾನಮಂತ್ರಿ

ಮೆಲ್ಬರ್ನ್(20/05/2019): ಆಸ್ಟ್ರೇಲಿಯಾದಲ್ಲಿ ನಡೆದ ಸಾರ್ವತ್ರಿಕ ಚುನಾವಣೆ ಯ  ಲ್ಲಿ ಪ್ರಧಾನಿ ಸ್ಕಾಟ್‌ ಮಾರಿಸನ್‌ ಗೆಲುವು ಸಾಧಿಸಿದ್ದು, ಮತ್ತೂಮ್ಮೆ ಅಧಿಕಾರಕ್ಕೇರಿದ್ದಾರೆ. ವಿಪಕ್ಷ ಲೇಬರ್‌ ಪಾರ್ಟಿಯ ಮುಖ್ಯಸ್ಥ ಬಿಲ್‌ ಶಾರ್ಟನ್‌ ಸೋಲಿನ ಹೊಣೆ ಹೊತ್ತು, ಹುದ್ದೆಗೆ ರಾಜೀ ನಾಮೆ ನೀಡಿದ್ದಾರೆ. ಇದು ಅತ್ಯಂತ ಅಚ್ಚರಿಯ ನಿರ್ಧಾರ ಎಂದು ಸ್ಕಾಟ್‌ ಮಾರಿಸನ್‌ ಹೇಳಿಕೆ ನೀಡಿದ್ದಾರೆ. ಅಲ್ಲದೆ, ರಾಜಕೀಯ ವಿಶ್ಲೇಷಕರೂ ಕೂಡ ಸ್ಕಾಟ್‌ ಮಾರಿಸನ್‌ ಮತ್ತೂಮ್ಮೆ ಗೆಲುವು ಸಾಧಿಸುವುದು ಅನುಮಾನ ಎಂದೇ ಊಹಿಸಿದ್ದರು. ಶನಿವಾರ ಸಂಜೆ ಶೇ.70 ಮತ ಎಣಿಕೆ ನಡೆ ದಿದ್ದು, ಬಹುಮತಕ್ಕೆ ಅಗತ್ಯ ಸ್ಥಾನಗಳಲ್ಲಿ ಮಾರಿಸನ್‌ ಲಿಬರಲ್‌ ಮೈತ್ರಿಕೂಟ ಮುಂಚೂಣಿಯಲ್ಲಿರುವುದು ಕಂಡುಬಂದಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]