Saturday, September 21 , 2019
ಇಂದಿನಿಂದ ವಿಧಾನಸೌಧದ ಸುತ್ತಮುತ್ತ ನಿಷೇಧಾಜ್ಞೆ ಜಾರಿ

ಬೆಂಗಳೂರು(29-07-2019): ಸಿಎಂ ಬಿ.ಎಸ್‌ ಯಡಿಯೂರಪ್ಪನವರು ಸದನದಲ್ಲಿ ವಿಶ್ವಾಸಮತಯಾಚನೆ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ವಿಧಾನಸೌಧದ ಸುತ್ತಮುತ್ತ 2 ಕಿ.ಮೀ ವ್ಯಾಪ್ತಿಯಲ್ಲಿ 144 ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.

ನಗರ ಪೊಲೀಸ್ ಕಮಿಷನರ್ ಅಲೋಕ್‌ಕುಮಾರ್  ನಿಷೇಧಾಜ್ಞೆ ಆದೇಶ ಹೊರಡಿಸಿದ್ದು, ಜುಲೈ 29ರ ಬೆಳಿಗ್ಗೆ 6 ರಿಂದ ಜುಲೈ 30ರಂದು ಮಧ್ಯರಾತ್ರಿವರೆಗೂ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಕನ್ನಡ ಉಳಿಸುವ ಜವಾಬ್ದಾರಿ ಬಡ ಮಕ್ಕಳಿಗೆ..
ಸರಕಾರಿ ಆಂಗ್ಲ ಮಾಧ್ಯಮ ಶಾಲೆಯ ಆದೇಶವನ್ನು ಹಿಂಪಡೆಯಲು ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ...
POLL

[democracy id="1"]