Thursday, December 12 , 2019
ಇಂದು ಕೆ.ಬಿ ಸಿದ್ದಯ್ಯ: ಬದುಕು-ಸಾಹಿತ್ಯ-ಚಳುವಳಿ ವಿಚಾರ ಸಂಕಿರಣ

ಬೆಂಗಳೂರು(21-11-2019): ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು ಹಾಗೂ ಡಾ.ಡಿ.ವಿ ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರ, ಡಾ.ಬಾಬು ಜಗಜೀವನರಾಮ್ ಅಧ್ಯಯನ ಪೀಠ ತುಮಕೂರು ವಿಶ್ವವಿದ್ಯಾಲಯ ತುಮಕೂರು, ಇದರ ಸಹಯೋಗದಲ್ಲಿ ಕೆ.ಬಿ ಸಿದ್ದಯ್ಯ: ಬದುಕು-ಸಾಹಿತ್ಯ-ಚಳುವಳಿ ವಿಚಾರ ಸಂಕಿರಣ ಕಾರ್ಯಕ್ರಮ ಇಂದು ಬೆಳಿಗ್ಗೆ 11.30ಕ್ಕೆ ಸರ್. ಎಂ.ವಿಶ್ವೇಶ್ವರಯ್ಯ ಸಭಾಂಗಣ ವಿ.ವಿ. ಆವರಣ ತುಮಕೂರಿನಲ್ಲಿ ನಡೆಯಲಿದೆ.

ಕಾರ್ಯಕ್ರಮಕ್ಕೆ ತುಮಕೂರು ವಿವಿ ಕುಲಸಚಿವರಾದ ಪ್ರೋ.ಕೆ.ಎನ್ ಗಂಗಾನಾಯಕ್, ಕರ್ನಾಟಕ ಸಾಹಿತ್ಯ ಅಕಾಡೆಮಿ ರಿಜಿಸ್ಟ್ರರ್ ಕರಿಯಪ್ಪ ಎನ್, ಡಾ. ಡಿ.ವಿ ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಪ್ರೊ.ಡಿ.ವಿ ಪರಮಶಿವಮೂರ್ತಿ, ಡಾ.ಬಾಬು ಜಗಜೀವನರಾಮ್  ಅಧ್ಯಯನ ಪೀಠದ ನಿರ್ದೇಶಕರಾದ ಪ್ರೊ.ಬಸವರಾಜು ಅವರು ಸರ್ವರಿಗೂ ಸ್ವಾಗತವನ್ನು ಕೋರಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]