Thursday, December 12 , 2019
ಉದ್ಯೋಗದಿಂದ ತೆಗೆಯುವ ಭೀತಿ | ನೇಣು ಬಿಗಿದು ಯುವತಿ ಆತ್ಮಹತ್ಯೆ

ಹೈದರಾಬಾದ್(21.11.2019): ವಿವಿಧ ಕಂಪೆನಿಗಳು ಉದ್ಯೋಗಿಗಳನ್ನು ನಿರ್ವಹಿಸಲು ಸಾಧ್ಯವಾಗದೇ ಕೆಲಸದಿಂದ ತೆಗೆದು ಹಾಕುತ್ತಿದೆ. ಈ ನಡುವೆ ಕೆಲಸದಿಂದ ತೆಗೆದು ಹಾಕುತ್ತಾರೆ ಎನ್ನುವ ಭಯದಿಂದ ಯುವತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತೆಲಂಗಾಣದ ರಾಜಧಾನಿ ಹೈದರಾಬಾದ್ ನಲ್ಲಿ ನಡೆದಿದ್ದು,  ಹರಿಣಿ(24) ಆತ್ಮಹತ್ಯೆಗೆ ಶರಣಾದ ಯುವತಿಯಾಗಿದ್ದಾರೆ. ಇವರು ರಾಯ ದುರ್ಗಂ ಪ್ರದೇಶದ ಹಾಸ್ಟೆಲ್ ನಲ್ಲಿ ವಾಸಿಸುತ್ತಿದ್ದು, ಕಳೆದ ಎರಡು ವರ್ಷಗಳಿಂದ ಸಾಫ್ಟ್ ವೇರ್ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದರು ಎಂದು ಹೇಳಲಾಗಿದೆ.

ತನ್ನನ್ನು ಕೆಲಸದಿಂದ ತೆಗೆದು ಹಾಕುತ್ತಾರೆ ಎನ್ನುವ ಭಯವಿದೆ ಎಂದು ಅವರು ತಮ್ಮ ಸಹೋದರನ ಬಳಿಯಲ್ಲಿ ಹೇಳಿಕೊಂಡಿದ್ದರು.  ಬುಧವಾರ ಆತ್ಮಹತ್ಯೆಯ ನಿರ್ಧಾರ ತೆಗೆದುಕೊಂಡಿದ್ದು, ಹಾಸ್ಟೆಲ್ ಕೋಣೆಯ ಸೀಲಿಂಗ್ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]