Saturday, February 22 , 2020
BREAKING NEWS
 
ಒಂದೇ ಗೋತ್ರದ ಯುವಕನನ್ನು ವರಿಸಿದ ಮಗಳನ್ನು ಬರ್ಬರವಾಗಿ ಹತ್ಯೆ ಮಾಡಿದ ಹೆತ್ತವರು! ,          ಪ್ರಧಾನಿ ಮೋದಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮೆಚ್ಚುಗೆ ಪಡೆದ ದೂರದೃಷ್ಟಿ, ಬಹುಮುಖ ಪ್ರತಿಭೆ | ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅರುಣ್ ಮಿಶ್ರಾ ,          ಜಾತಿ, ಧರ್ಮದ ಅಂಕಣ ಭರ್ತಿ ಮಾಡದ ವಿದ್ಯಾರ್ಥಿಗೆ ಪ್ರವೇಶ ನಿರಾಕರಿಸಿದ ಶಾಲೆ! ,          ಕೇಜ್ರಿವಾಲ್ ‘ಹ್ಯಾಪಿನೆಸ್ ಕ್ಲಾಸ್’ ಗೆ ಮೆಲಾನಿಯಾ ಟ್ರಂಪ್ ಭೇಟಿ ಕಾರ್ಯಕ್ರಮಕ್ಕೆ ಕೇಜ್ರಿವಾಲ್ ಗೆ ಆಮಂತ್ರಣವಿಲ್ಲ! ,          ಅಮೂಲ್ಯಗೆ ಜಾಮೀನು ನೀಡಿದರೆ ಗುಂಡಿಟ್ಟು ಹತ್ಯೆ | ನ್ಯಾಯಾಲಯಕ್ಕೆ ಶ್ರೀರಾಮಸೇನೆ ಬ್ಲ್ಯಾಕ್ ಮೇಲ್ | ಅಮೂಲ್ಯ ಹತ್ಯೆಗೆ 10 ಲಕ್ಷ ಸುಪಾರಿ ,          ‘ಸೈಬರ್ ಕ್ರೈಂ’ ಇಂದಿನ ನ್ಯಾಯಾಂಗ ವ್ಯವಸ್ಥೆಗೆ ಸವಾಲಾಗಿ ಪರಿಣಮಿಸಿದೆ | ಪ್ರಧಾನಿ ಮೋದಿ ,         
ಉನ್ನಾವೋ ಅತ್ಯಾಚಾರ ಸಂತ್ರಸ್ತೆಗೆ ಲಕ್ನೋದಲ್ಲಿಯೇ ಚಿಕಿತ್ಸೆ ಮುಂದುವರಿಸಲು ಸುಪ್ರೀಂ ಕೋರ್ಟ್ ಸೂಚನೆ

ನವದೆಹಲಿ(02.08.2019):  ಕೊಲೆ ಯತ್ನಕ್ಕೊಳಗಾಗಿ ಗಂಭೀರ ಸ್ಥಿತಿಯಲ್ಲಿರುವ ಉನ್ನಾವೋ ಅತ್ಯಾಚಾರ ಸಂತ್ರಸ್ತೆಗೆ ಲಕ್ನೋದಲ್ಲಿಯೇ ಚಿಕಿತ್ಸೆ ಮುಂದುವರಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

ಸಂತ್ರಸ್ತೆಯನ್ನು ಹೆಚ್ಚಿನ ಚಿಕಿತ್ಸೆಗೆ ದೆಹಲಿ ಏಮ್ಸ್ ಆಸ್ಪತ್ರೆಗೆ ವರ್ಗಾಯಿಸದೇ ಲಕ್ನೋದಲ್ಲಿಯೇ  ಸದ್ಯ ಚಿಕಿತ್ಸೆ ಮುಂದುವರಿಸುವಂತೆ ಹೇಳಿರುವ ಕೋರ್ಟ್, ಸಂತ್ರಸ್ತೆಯ ಸಂಬಂಧಿ, ಪ್ರಕರಣದ ಪ್ರಮುಖ ಸಾಕ್ಷಿಯನ್ನು ತಕ್ಷಣವೇ ರಾಯ್ ಬರೇಲಿ ಜೈಲಿನಿಂದ ದೆಹಲಿಯ ತಿಹಾರ್ ಜೈಲಿಗೆ ವರ್ಗಾವಣೆ ಮಾಡುವಂತೆ ಸೂಚಿಸಿದೆ ಎನ್ನಲಾಗಿದೆ.

ಸಂತ್ರಸ್ತೆಗೆ ಸಂಬಂಧಿಸಿದಂತೆ ಎಲ್ಲ ನಾಲ್ಕು ಪ್ರಕರಣಗಳನ್ನು 45 ದಿನದೊಳಗೆ ಇತ್ಯರ್ಥ ಮಾಡುವಂತೆ ಸಿಬಿಐಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದ ಮರುದಿನವೇ ಸುಪ್ರೀಂ ಕೋರ್ಟ್ ಈ ಆದೇಶವನ್ನು ನೀಡಿದೆ. ಗುರುವಾರ ಪ್ರಕರಣದ ಕುರಿತು ವಿಚಾರಣೆ ನಡೆಸಿದ್ದ ನ್ಯಾಯಾಲಯ ಅತ್ಯಾಚಾರ ಸಂತ್ರಸ್ತೆಗೆ 25 ಲಕ್ಷ ರೂ. ಪರಿಹಾರ ಹಾಗೂ ಸಿ ಆರ್ ಎಫ್ ಭದ್ರತೆ ನೀಡಬೇಕು. ಪ್ರಕರಣದ ವಕೀಲರಿಗೂ ಸಿಆರ್ ಎಫ್ ಭದ್ರತೆ ನೀಡುವಂತೆ ಸೂಚಿಸಿತ್ತು. ಜೊತೆಗೆ ಸಂತ್ರಸ್ತೆಯ ಆರೋಗ್ಯ ಸ್ಥಿತಿಯ ಬಗ್ಗೆ ಕೋರ್ಟ್ ಗೆ ಮಾಹಿತಿ ನೀಡುವಂತೆ ಕೋರ್ಟ್ ಸೂಚಿಸಿತ್ತು.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]