Saturday, September 19 , 2020
BREAKING NEWS
 
ಮದುವೆ ಮನೆಯಲ್ಲಿ ‘ಮಹಾನಾಯಕ’ ಫ್ಲೆಕ್ಸ್ | “ನಾವು ಬದಲಾದರೆ ಸಮಾಜ ಬದಲಾಗುತ್ತದೆ” ಎಂದ ಪ್ರೊ.ಹರಿರಾಮ್ ,          ಸೇತುವೆ ಕೊಚ್ಚಿ ಹೋಗಿ 30 ವರ್ಷವಾದರೂ ಸರ್ಕಾರ ನಿರ್ಮಿಸಲಿಲ್ಲ | ಸರ್ಕಾರಕ್ಕೆ ಮುಖಭಂಗವಾಗುವಂತೆ ತಾವೇ ಸೇತುವೆ ನಿರ್ಮಿಸಿದ ಗ್ರಾಮಸ್ಥರು ,          ಸೈಕಲ್ ನಲ್ಲಿ ತೆರಳಿದ್ದ ಬಾಲಕಿ ರಾತ್ರಿಯಾದರೂ ಬರಲಿಲ್ಲ! | ಬೆಳಗ್ಗೆ ಕಾದಿತ್ತು ಪೋಷಕರಿಗೆ ಶಾಕ್ | ಒಂದು ಮನಕರಗಿಸುವ ಘಟನೆ ,          ಕೊರೊನಾ ಹಾಟ್ ಸ್ಪಾಟ್ ಆದ ನಾಗಪುರದ ಆರೆಸ್ಸೆಸ್ ಕಚೇರಿ; 9 ಹಿರಿಯ ನಾಯಕರಿಗೆ ಕೋವಿಡ್ ಪಾಸಿಟಿವ್ ,          ಅಕುಲ್ ಬಾಲಾಜಿ ರೆಸಾರ್ಟ್ ನಲ್ಲಿ ನಡೆಯುತ್ತಿತ್ತಾ ಮತ್ತಿನ ದಂಧೆ | ಸ್ಟಾರ್ ನಟರ ಮೋಜು ಮಸ್ತಿಯ ಪಾರ್ಟಿಯಲ್ಲಿ ಡ್ರಗ್ಸ್ ನದ್ದೇ ಕಾರುಬಾರು! ,          ಈ ಬಾರಿಯ ದೆಹಲಿ ಪ್ರಯಾಣದಲ್ಲಿ ಆದ ಅನುಭವವೇನು? | ಸಿಎಂ ಯಡಿಯೂರಪ್ಪ ಏನು ಹೇಳಿದರು? ,         
ಎಚ್.ವಿಶ್ವನಾಥ್ ಸೋಲಿಗೆ ಇವರೇ ಕಾರಣವಂತೆ!

ಮೈಸೂರು(11.12.2019):  ಹುಣಸೂರು ಉಪ ಚುನಾವಣೆಯಲ್ಲಿ ಎಚ್.ವಿಶ್ವನಾಥ್ ಸೋಲಿಗೆ ಸಿ.ಪಿ.ಯೋಗೇಶ್ವರ್ ಅವರು ನೇರ ಕಾರಣರಾಗಿದ್ದಾರೆ ಎಂದು  ಮಾಜಿ ಸಚಿವ ಜಿ.ಟಿ.ದೇವೇಗೌಡ ಆರೋಪಿಸಿದ್ದಾರೆ.

ಚುನಾವಣಾ ಪ್ರಚಾರದ ವೇಳೆ ಸಿ.ಪಿ. ಯೋಗೇಶ್ವರ್ ಅವರು ಸ್ಥಳೀಯ ಮುಖಂಡರನ್ನು ಅವಹೇಳನ ಮಾಡಿ ಮಾತನಾಡಿರುವುದು ಜನರನ್ನು ಕೆರಳಿಸಿತ್ತು. ವಿಶ್ವನಾಥ್ ಈ ಬಗ್ಗೆ ತಮ್ಮ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಅವರು ಹೇಳಿದರು.

ಇದೇ ವೇಳೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಬಗ್ಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಇನ್ನಾದರೂ ತಮ್ಮ ಮಾತಿನ ಮೇಲೆ ಹಾಗೂ ಟ್ವೀಟ್ ಗಳ ಮೇಲೆ ನಿಗಾ ಇರಿಸಬೇಕು. ಯೋಚಿಸಿ ಮಾತನಾಡಬೇಕು. ಅವರು ಮುಖ್ಯಮಂತ್ರಿಗಳಾಗಿದ್ದವರು, ಅವರಿಗೆ ಇದ್ದ ಅಭಿಮಾನಿಗಳು ಬೇರೆ ಯಾವ ಮುಖ್ಯಮಂತ್ರಿಗಳಿಗೂ ಇರಲಿಲ್ಲ. ಅವರ ಮಾತುಗಳಿಂದ ಅಭಿಮಾನಿಗಳಿಗೆ ನೋವಾಗಿದೆ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]