Friday, August 23 , 2019
ಏರ್ ಇಂಡಿಯಾ ಕಮಾಂಡರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ ಮಹಿಳಾ ಕ್ಯಾಪ್ಟನ್

ನವದೆಹಲಿ (15-05-2019): ಮಹಿಳಾ ಕ್ಯಾಪ್ಟನ್ ಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಗಂಭೀರವಾದಂತಹ ಆರೋಪ ಏರ್ ಇಂಡಿಯಾ ಏರ್ ಲೈನ್ಸ್ ಕಮಾಂಡರ್ ವಿರುದ್ಧ ಕೇಳಿ ಬಂದಿದೆ.

ಮಹಿಳಾ ಕ್ಯಾಪ್ಟನ್ ಈ ಕುರಿತು ಪ್ರಕರಣವನ್ನು ದಾಖಲಿಸಿದ್ದು, ನನಗೆ ಕಮಾಂಡರ್ ತರಬೇತಿಯ ವೇಳೆ ಲೈಂಗಿಕ ಕಿರುಕುಳವನ್ನು ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ನನಗೆ ತರಬೇತಿ ಬಳಿಕ ಮನೆಗೆ ಬರುವಂತೆ ಕಮಾಂಡರ್ ಸಂದೇಶ ಮಾಡಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಏರ್ ಲೈನ್ ಸಂಸ್ಥೆ ಘಟನೆಯ ಕುರಿತು ತನಿಖೆ ನಡೆಸಲು ಉನ್ನತವಾದಂತಹ ಸಮಿತಿಯನ್ನು ರಚಿಸಿದೆ.

 

 

 

 

 

 

 

 

 

 

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಅಪಾಯಕಾರಿ ಅಣಕು ಕಾರ್ಯಾಚರಣೆಗಳಲ್ಲಿ ವಿದ್ಯಾರ್ಥಿಗಳನ್ನು ಬಳಕೆ..
ವಿಪತ್ತಿನ ಸಂದರ್ಭದಲ್ಲಿ ಅದರಿಂದ ಪಾರಾಗುವುದು ಹೇಗೆ ಎನ್ನುವುದರ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಒಳ್ಳೆಯ...
POLL

[democracy id="1"]