Saturday, June 15 , 2019
ಐಸಿಸಿ ವಿಶ್ವಕಪ್; ಕಮೆಂಟೇಟರ್ಸ್ ಗಳ ಪಟ್ಟಿಯಲ್ಲಿ ಸ್ಥಾನ ಪಡೆದ ಮೂವರು ಭಾರತೀಯ ಕ್ರಿಕೆಟರ್ ಗಳು

ನವದೆಹಲಿ(17-05-2019): ಐಸಿಸಿ ವಿಶ್ವಕಪ್ ಗೆ ಕಮೆಂಟೇಟರ್ಸ್ ಗಳ ಪಟ್ಟಿಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ಬಿಡುಗಡೆಗೊಳಿಸಿದೆ.

ಐಸಿಸಿ ವಿಶ್ವಕಪ್ ಪಂದ್ಯದಲ್ಲಿ ಈ ಬಾರಿ 24 ಜನ ಕಮೆಂಟರಿ ಹೇಳಲಿದ್ದಾರೆ.  24 ಮಂದಿಯಲ್ಲಿ ಭಾರತದ ಸೌರವ್ ಗಂಗೂಲಿ, ಸಂಜಯ್ ಮಂಜ್ರೇಕರ್ ಮತ್ತು ಹರ್ಷಾ ಬೋಗ್ಲೆ ಸೇರಿದ್ದಾರೆ.

ಇಂಗ್ಲೆಂಡ್ ಮತ್ತು ವೇಲ್ಸ್ ನಲ್ಲಿ ವಿಶ್ವಕಪ್ ಮೇ. 30 ರಿಂದ ಜು.14 ರವರೆಗೆ ನಡೆಯಲಿದೆ. ಈಗಾಗಲೇ ಭಾರತೀಯ ತಂಡವನ್ನು ಪ್ರತಿನಿಧಿಸುವ ಕ್ರಿಕೆಟರ್ ಗಳ ಪಟ್ಟಿಯನ್ನು ಭಾರತೀಯ ಕ್ರಿಕೆಟ್ ಸಂಸ್ಥೆ ಬಿಡುಗಡೆಗೊಳಿಸಿದೆ. ಕ್ರಿಕೆಟ್ ಅಭಿಮಾನಿಗಳು ವಿಶ್ವಕಪ್ ವೀಕ್ಷಣೆಗೆ ಕಾಯ್ತಿದ್ದಾರೆ.

 

 

 

 

 

 

 

 

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಅಪಾಯಕಾರಿ ಅಣಕು ಕಾರ್ಯಾಚರಣೆಗಳಲ್ಲಿ ವಿದ್ಯಾರ್ಥಿಗಳನ್ನು ಬಳಕೆ..
ವಿಪತ್ತಿನ ಸಂದರ್ಭದಲ್ಲಿ ಅದರಿಂದ ಪಾರಾಗುವುದು ಹೇಗೆ ಎನ್ನುವುದರ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಒಳ್ಳೆಯ...