Friday, August 23 , 2019
ಕುಮಾರಸ್ವಾಮಿಯನ್ನು ಟೀಕಿಸಿದ ಪೇದೆ ಅಮಾನತು

ಬೆಂಗಳೂರು(15-05-2019): ಖಾಸಗಿ ಸುದ್ದಿವಾಹಿನಿಯ ಚುಟುಕು ಕಾರ್ಯಾಚರಣೆ ವೇಳೆ ಸಿಎಂ ಕುಮಾರಸ್ವಾಮಿಯನ್ನು ಟೀಕಿಸಿದ್ದ ಪೊಲೀಸ್ ಮುಖ್ಯ ಪೇದೆಯನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ.

ಹೊಸಕೋಟೆ ಮೂಲದ ಕೆಎಸ್‌ಆರ್‌ಪಿ ಮೊದಲನೇ ಬೆಟಾಲಿಯನ್‌ಗೆ ಸೇರಿರುವ ನಾಗರಾಜ್‌ ಅಮಾನತುಗೊಂಡ ಮುಖ್ಯ ಪೇದೆ.  ನಾಗರಾಜ್‌  ಜೆ.ಪಿ.ನಗರದ ಸಿಎಂ ಮನೆ ಮುಂದೆ ಕರ್ತವ್ಯಕ್ಕೆ ನಿಯೋಜನೆ ಆಗಿದ್ದ ವೇಳೆ ಮಾಧ್ಯಮದ ಚುಟುಕು ಕಾರ್ಯಾಚರಣೆ ಬಗ್ಗೆ ತಿಳಿಯದೆ ಮುಖ್ಯಮಂತ್ರಿ ಹಾಗೂ ಸರ್ಕಾರವನ್ನು ಟೀಕಿಸಿದ್ದರು.ಈ ಕುರಿತ ವಿಡಿಯೋ ವ್ಯಾಪಕವಾಗಿ ವೈರಲ್ ಆಗಿತ್ತು.

ವಿಡಿಯೋ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ ಕುಮಾರಸ್ವಾಮಿಗೆ ಮುಜುಗರವಾಗಿದ್ದು, ಹಿರಿಯ ಅಧಿಕಾರಿಗಳು ನಾಗರಾಜ್‌ ಅವರನ್ನು ಸೇವೆಯಿಂದ ಅಮಾನತುಗೊಳಿಸಿದ್ದಾರೆ.

 

 

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಅಪಾಯಕಾರಿ ಅಣಕು ಕಾರ್ಯಾಚರಣೆಗಳಲ್ಲಿ ವಿದ್ಯಾರ್ಥಿಗಳನ್ನು ಬಳಕೆ..
ವಿಪತ್ತಿನ ಸಂದರ್ಭದಲ್ಲಿ ಅದರಿಂದ ಪಾರಾಗುವುದು ಹೇಗೆ ಎನ್ನುವುದರ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಒಳ್ಳೆಯ...
POLL

[democracy id="1"]