Friday, August 23 , 2019
ಕೆಪಿಎಸ್ ಸಿ | ಎಫ್ ಡಿ ಎ/ಎಸ್ ಡಿ ಎ ನೇಮಕಾತಿ: ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಣೆ

ಬೆಂಗಳೂರು(20-03-2019) : ಕರ್ನಾಟಕ ಲೋಕಸೇವಾ ಆಯೋಗ ಫಸ್ಟ್ ಡಿವಿಷನ್ ಅಸಿಸ್ಟೆಂಡ್ ಮತ್ತು ಸೆಕೆಂಡ್ ಡಿವಿಷನ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಮಾರ್ಚ್ 31, 2019 ಕ್ಕೆ ವಿಸ್ತರಿಸಲಾಗಿದೆ.

ಈ ಮೊದಲು ಕೆಪಿಎಸ್ ಸಿಯ ಎಫ್ ಡಿಎ ಮತ್ತು ಎಸ್ ಡಿಎ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾರ್ಚ್ 20ಕ್ಕೆ ನಿಗದಿ ಪಡಿಸಲಾಗಿತ್ತು. ಇದೀಗ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದ್ದು, ಅಭ್ಯರ್ಥಿಗಳು ಮಾರ್ಚ್ 31 ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಶುಲ್ಕ ಪಾವತಿ ದಿನಾಂಕವನ್ನು ಏಪ್ರಿಲ್ 1 ರಂದು ಎಂದು ಕೆಪಿಎಸ್ ಪ್ರಕಟಣೆ ಹೊರಡಿಸಿದೆ.

ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆನ್ ಲೈನ್ ಅರ್ಜಿ ಸಲ್ಲಿಸಲು ಕೆಪಿಎಸ್ ಸಿ ಅಧಿಕೃತ ವೆಬ್ ಸೈಟ್ ಭೇಟಿ ನೀಡಿ, ವೆಬ್ ಸೈಟ್ ವಿಳಾಸ kpsc.kar.nic.in ಗೆ ಬೇಟಿ ನೀಡಬಹುದು.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಅಪಾಯಕಾರಿ ಅಣಕು ಕಾರ್ಯಾಚರಣೆಗಳಲ್ಲಿ ವಿದ್ಯಾರ್ಥಿಗಳನ್ನು ಬಳಕೆ..
ವಿಪತ್ತಿನ ಸಂದರ್ಭದಲ್ಲಿ ಅದರಿಂದ ಪಾರಾಗುವುದು ಹೇಗೆ ಎನ್ನುವುದರ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಒಳ್ಳೆಯ...
POLL

[democracy id="1"]