Saturday, June 15 , 2019
ಖೇಲ್ ರತ್ನ ಪ್ರಶಸ್ತಿಗೆ ವಿನೇಶ್ ಫೋಗಾಟ್, ಬಜರಂಗ್ ಪುನಿಯಾ ಹೆಸರು ಶಿಫಾರಸ್ಸು

ನವದೆಹಲಿ (29-04-2019):  ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ಖ್ಯಾತ ಕುಸ್ತಿಪಟುಗಳಾದ ವಿನೇಶ್ ಫೋಗಾಟ್ ಮತ್ತು ಬಜರಂಗ್ ಪುನಿಯಾ ಹೆಸರನ್ನು ಭಾರತೀಯ ಕುಸ್ತಿ ಫೆಡರೇಶನ್ ಶಿಫಾರಸ್ಸು ಮಾಡಿದೆ.

ಭಾರತದಲ್ಲಿ ಪ್ರತಿವರ್ಷ ಕ್ರೀಡಾ ಕ್ಷೇತ್ರದಲ್ಲಿ ಅಗ್ರಗಣ್ಯ ಸಾಧನೆ ಮಾಡಿದ ಸಾಧಕರಿಗೆ ಖೇಲ್ ರತ್ನ ಪ್ರಶಸ್ತಿ ನೀಡಲಾಗುತ್ತಿದೆ.

ಬಜರಂಗ್ ಕುಸ್ತಿಯಲ್ಲಿ ವಿಶ್ವದ ನಂಬರ್ ವನ್ ರಾಂಕಿಂಗ್ ನಲ್ಲಿದ್ದು, 2018ರಲ್ಲಿ ಚೀನಾದಲ್ಲಿ ನಡೆದ ಏಷ್ಯನ್ ಗೇಮ್ಸ್ ನಲ್ಲಿ ಬಜರಂಗ್ ಪುನಿಯಾ ಚಿನ್ನದ ಪದಕ ಗೆದ್ದಿದ್ದರು.

ವಿನೇಶ್ ಫೋಗಾಟ್ ಕೂಡಾ ಕುಸ್ತಿಯಲ್ಲಿ ಚಿನ್ನದ ಪದಕವನ್ನು ಗೆದ್ದಿದ್ದು, 2018ರಲ್ಲಿ ಏಷ್ಯನ್ ಗೇಮ್ಸ್ ಚಿನ್ನದ ಪದಕವನ್ನು ಗೆದ್ದ ಮಹಿಳಾ ಸಾಧಕಿಯಾಗಿದ್ದಾರೆ.

 

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಅಪಾಯಕಾರಿ ಅಣಕು ಕಾರ್ಯಾಚರಣೆಗಳಲ್ಲಿ ವಿದ್ಯಾರ್ಥಿಗಳನ್ನು ಬಳಕೆ..
ವಿಪತ್ತಿನ ಸಂದರ್ಭದಲ್ಲಿ ಅದರಿಂದ ಪಾರಾಗುವುದು ಹೇಗೆ ಎನ್ನುವುದರ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಒಳ್ಳೆಯ...