Wednesday, October 23 , 2019
ಚಂದ್ರಯಾನ-2 | ವಿಕ್ರಮ್ ಲ್ಯಾಂಡರ್ ಜೊತೆ ಸಂಪರ್ಕ ಸಾಧ್ಯವಾಗಿಲ್ಲ | ಇಸ್ರೋ ಅಧ್ಯಕ್ಷ ಕೆ.ಶಿವನ್

ನವದೆಹಲಿ(21.09.2019): ಚಂದ್ರಯಾನ-2, ವಿಕ್ರಮ್ ಲ್ಯಾಂಡರ್ ಸಂಪರ್ಕಕ್ಕೆ ಇದ್ದ ಕೊನೆಯ ಅವಕಾಶವೂ ಕಳೆದು ಹೋಗಿದೆ ಎನ್ನುವ ಮಾಹಿತಿಗಳು ದೊರಕಿದ್ದು, ಭಾರತೀಯರ ಆಸೆಗಳಿಗೆ ತಣ್ಣೀರೆರಚಿದಂತಾಗಿದೆ.

ಈ ವಿಚಾರವನ್ನು ಇಸ್ರೋ ಅಧ್ಯಕ್ಷ ಕೆ.ಶಿವನ್ ಅವರೇ ಸ್ಪಷ್ಟಪಡಿಸಿದ್ದಾರೆ.  ವಿಕ್ರಮ್ ಲ್ಯಾಂಡರ್ ಜೊತೆಗೆ ಸಂಪರ್ಕ ಸಾಧಿಸಲು ಬಹಳ ಪ್ರಯತ್ನ ನಡೆಸಿದರೂ, ಕೊನೆಯ ಅವಕಾಶವೂ ಕೈತಪ್ಪಿ ಹೋಗಿದೆ ಎಂದು ಅವರು ತಿಳಿಸಿದ್ದಾರೆ.

ಆರ್ಬಿಟರ್ ನಲ್ಲಿಲ 8 ಉಪಕರಣಗಳಿದ್ದು, ಅವು ಪ್ರತಿಯೊಂದೂ ಕಾರ್ಯ ನಿರ್ವಹಿಸುತ್ತಿವೆ. ಆದರೆ, ಲ್ಯಾಂಡರ್ ಜೊತೆಗೆ ನಮ್ಮ ಸಂಪರ್ಕ ಸಾಧ್ಯವಾಗುತ್ತಿಲ್ಲ. ಗಗನ ಯಾನ ಇಸ್ರೋ ನಮ್ಮ ಮುಂದಿನ ಆದ್ಯತೆಯಾಗಿದ್ದು,  2020ರವೇಳೆಗೆ ಮತ್ತೊಂದು ಚಂದ್ರ ಯಾನ ಮಾಡುತ್ತೇವೆ ಎಂದು ಅವರು ಹೇಳಿದರು.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಕನ್ನಡ ಉಳಿಸುವ ಜವಾಬ್ದಾರಿ ಬಡ ಮಕ್ಕಳಿಗೆ..
ಸರಕಾರಿ ಆಂಗ್ಲ ಮಾಧ್ಯಮ ಶಾಲೆಯ ಆದೇಶವನ್ನು ಹಿಂಪಡೆಯಲು ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ...
POLL

[democracy id="1"]