Tuesday, October 22 , 2019
ಜಸ್ಟಿಸ್ ವಿ.ಕೆ. ತಹಿಲ್ರಾಮಣಿ ರಾಜೀನಾಮೆ ಅಂಗೀಕಾರಿಸಿದ ರಾಷ್ಟ್ರಪತಿ

ನವದೆಹಲಿ(21-09-2019): ಮದ್ರಾಸ್‌ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿದ್ದ ವಿಜಯಾ ಕೆ. ತಹಿಲ್ರಾಮಣಿಅವರ ರಾಜೀನಾಮೆಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಗೀಕರಿಸಿದ್ದಾರೆ.

ಮೇಘಾಲಯ ಹೈಕೋರ್ಟ್‌ಗೆ ವರ್ಗಾವಣೆಯಾಗಿದ್ದ  ತಹಿಲ್ರಾಮಣಿ ಈ ಹಿಂದೆ ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಿ ರಾಮನಾಥ್ ಕೋವಿಂದ್ ಗೆ ಮತ್ತು ಸಿಜೆಐ ರಂಜನ್ ಗೊಗಯ್ ಗೆ ಪತ್ರ ರವಾನಿಸಿದ್ದರು.

ಆ.28ರಂದು ಸುಪ್ರೀಂಕೋರ್ಟ್ ಕೊಲಿಜಿಯಂ ನ್ಯಾಯಮೂರ್ತಿ ವಿಜಯಾ ಕೆ. ತಹಿಲ್ರಾಮಣಿ ಅವರನ್ನು ಮೇಘಾಲಯ ಹೈಕೋರ್ಟ್ ಗೆ ವರ್ಗಾವಣೆ ಮಾಡಿತ್ತು. ಈ ವೇಳೆ ವರ್ಗಾವಣೆಯನ್ನು ರದ್ದುಪಡಿಸುವಂತೆ ಆಗ್ರಹಿಸಿ ವಿಜಯಾ ಕೆ. ತಹಿಲ್ರಾಮಣಿ ಸುಪ್ರೀಂ ಕೋರ್ಟ್‌ ಕೊಲಿಜಿಯಂಗೆ ಮನವಿ ಮಾಡಿದ್ದರು. ಇದನ್ನು ಕೊಲಿಜಿಯಂ ತಿರಸ್ಕರಿಸಿತ್ತು.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಕನ್ನಡ ಉಳಿಸುವ ಜವಾಬ್ದಾರಿ ಬಡ ಮಕ್ಕಳಿಗೆ..
ಸರಕಾರಿ ಆಂಗ್ಲ ಮಾಧ್ಯಮ ಶಾಲೆಯ ಆದೇಶವನ್ನು ಹಿಂಪಡೆಯಲು ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ...
POLL

[democracy id="1"]