Friday, November 22 , 2019
ಜೆಡಿಎಸ್ ಗೆ ಬೆಂಬಲ ನೀಡಿದ ರಚಿತಾ ರಾಮ್ | ಕುಮಾರಸ್ವಾಮಿ ಬಗ್ಗೆ ಏನಂದ್ರು ಗೊತ್ತಾ?

ಬೆಂಗಳೂರು(20.04.2018): ರಾಜ್ಯದಲ್ಲಿ ಜೆಡಿಎಸ್ ಅಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸ್ಯಾಂಡಲ್ ವುಡ್ ನ ಹಲವು ನಟ, ನಟಿಯರು ಜೆಡಿಎಸ್ ಗೆ ಬೆಂಬಲವನ್ನು ನೀಡಿದ್ದಾರೆ. ಇದೀಗ ಮತ್ತೋರ್ವ ನಟಿ ಜೆಡಿಎಸ್ ಗೆ ಬೆಂಬಲ ನೀಡಿ ಅಚ್ಚರಿ ಮೂಡಿಸಿದ್ದಾರೆ.

ಕನ್ನಡದ ಬಹು ಬೇಡಿಕೆಯ ನಟಿ ರಚಿತಾ ರಾಮ್  ಜೆಡಿಎಸ್ ಗೆ ಬೆಂಬಲವನ್ನು ಸೂಚಿಸಿ ತಮ್ಮ ಫೇಸ್ ಬುಕ್ ನಲ್ಲಿ ಹೇಳಿಕೆ ನೀಡಿದ್ದು, ಜನರು ಈ ಬಾರಿ ಯೋಚಿಸಿ ಮತದಾನವನ್ನು ಮಾಡುವಂತೆ ಅವರು ಮನವಿ ಮಾಡಿಕೊಂಡಿದ್ದಾರೆ.

ಕರ್ನಾಟಕದ ಪರ ಇರುವ ಮತ್ತು ರೈತರ ಪರವಾಗಿರುವ ಜೆಡಿಎಸ್ ನ್ನು ಬೆಂಬಲಿಸುವಂತೆ ಅವರು ಮನವಿ ಮಾಡಿಕೊಂಡಿದ್ದು, ಕುಮಾರಸ್ವಾಮಿ ರಾಜ್ಯದ ಓರ್ವ ಉತ್ತಮ ನಾಯಕ ಎಂದು ಅವರು ಕೊಂಡಾಡಿದ್ದಾರೆ.

Actress Rachitha ram request everybody to vote for jds HD Kumaraswamy #itwingjds #nammahdk #voteforJDS #HDKforCM

Posted by JDS it wing on Friday, April 20, 2018

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಕನ್ನಡ ಉಳಿಸುವ ಜವಾಬ್ದಾರಿ ಬಡ ಮಕ್ಕಳಿಗೆ..
ಸರಕಾರಿ ಆಂಗ್ಲ ಮಾಧ್ಯಮ ಶಾಲೆಯ ಆದೇಶವನ್ನು ಹಿಂಪಡೆಯಲು ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ...
POLL

[democracy id="1"]