Saturday, February 22 , 2020
BREAKING NEWS
 
ಒಂದೇ ಗೋತ್ರದ ಯುವಕನನ್ನು ವರಿಸಿದ ಮಗಳನ್ನು ಬರ್ಬರವಾಗಿ ಹತ್ಯೆ ಮಾಡಿದ ಹೆತ್ತವರು! ,          ಪ್ರಧಾನಿ ಮೋದಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮೆಚ್ಚುಗೆ ಪಡೆದ ದೂರದೃಷ್ಟಿ, ಬಹುಮುಖ ಪ್ರತಿಭೆ | ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅರುಣ್ ಮಿಶ್ರಾ ,          ಜಾತಿ, ಧರ್ಮದ ಅಂಕಣ ಭರ್ತಿ ಮಾಡದ ವಿದ್ಯಾರ್ಥಿಗೆ ಪ್ರವೇಶ ನಿರಾಕರಿಸಿದ ಶಾಲೆ! ,          ಕೇಜ್ರಿವಾಲ್ ‘ಹ್ಯಾಪಿನೆಸ್ ಕ್ಲಾಸ್’ ಗೆ ಮೆಲಾನಿಯಾ ಟ್ರಂಪ್ ಭೇಟಿ ಕಾರ್ಯಕ್ರಮಕ್ಕೆ ಕೇಜ್ರಿವಾಲ್ ಗೆ ಆಮಂತ್ರಣವಿಲ್ಲ! ,          ಅಮೂಲ್ಯಗೆ ಜಾಮೀನು ನೀಡಿದರೆ ಗುಂಡಿಟ್ಟು ಹತ್ಯೆ | ನ್ಯಾಯಾಲಯಕ್ಕೆ ಶ್ರೀರಾಮಸೇನೆ ಬ್ಲ್ಯಾಕ್ ಮೇಲ್ | ಅಮೂಲ್ಯ ಹತ್ಯೆಗೆ 10 ಲಕ್ಷ ಸುಪಾರಿ ,          ‘ಸೈಬರ್ ಕ್ರೈಂ’ ಇಂದಿನ ನ್ಯಾಯಾಂಗ ವ್ಯವಸ್ಥೆಗೆ ಸವಾಲಾಗಿ ಪರಿಣಮಿಸಿದೆ | ಪ್ರಧಾನಿ ಮೋದಿ ,         
ಟಿಪ್ಪು ಜಯಂತಿ ವಿರುದ್ಧ ತಕರಾರು ತೆಗೆದ ಕೆ.ಜಿ ಬೋಪಯ್ಯ; ಟಿಪ್ಪು ಜಯಂತಿ ನಿಷೇಧಿಸಿ ಸ್ವಾತಂತ್ರ್ಯ ವೀರನಿಗೆ ಅವಮಾನ ಮಾಡುತ್ತಾ ಬಿಜೆಪಿ?

ಬೆಂಗಳೂರು(30-07-2019): ಟಿಪ್ಪು ಜಯಂತಿ ಆಚರಣೆಯನ್ನು ರದ್ದುಪಡಿಸುವಂತೆ ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ, ಸಿಎಂ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.

ಕರ್ನಾಟಕದಲ್ಲಿ ಸರಕಾರಿ ಕಾರ್ಯಕ್ರಮವಾಗಿ ಆಚರಿಸುತ್ತಿರುವ ಟಿಪ್ಪು ಜಯಂತಿ ಆಚರಣೆಯನ್ನು ನಿಷೇಧಿಸಬೇಕು, ಟಿಪ್ಪು ಜಯಂತಿ ಆಚರಣೆಯ ವಿರುದ್ಧ ರಾಜ್ಯದಲ್ಲಿ ಅದರಲ್ಲೂ ಪ್ರಮುಖವಾಗಿ ಕೊಡಗು ಜಿಲ್ಲೆಯಲ್ಲಿ ಈ ಹಿಂದೆ ಪ್ರತಿಭಟನೆ ನಡೆದಿದ್ದು, ಜಿಲ್ಲೆಯ ಜನರು ಟಿಪ್ಪು ಜಯಂತಿ ಆಚರಿಸುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಆದ್ದರಿಂದ ಟಿಪ್ಪು ಜಯಂತಿಯನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಸದಾ ಜಾತಿ ರಾಜಕೀಯ ಮಾಡುತ್ತಿರುವ ಬಿಜೆಪಿ ಈ ಬಾರಿ ಅಧಿಕಾರಕ್ಕೆ ಬಂದ ಬಳಿಕ ಮತ್ತೆ ಟಿಪ್ಪು ಜಯಂತಿ ರದ್ದುಪಡಿಸಿ, ದೇಶದ ಸ್ವಾತಂತ್ರ್ಯಕ್ಕೆ ತನ್ನಿಬ್ಬರು ಮಕ್ಕಳನ್ನೇ ಒತ್ತೆಯಿಟ್ಟ ಟಿಪ್ಪು ಸುಲ್ತಾನ್ ಅವರ ಜಯಂತಿ ರದ್ದು ಪಡಿಸಿ ಸ್ವಾತಂತ್ರ್ಯ ವೀರನಿಗೆ ಅವಮಾನ ಮಾಡುತ್ತಾ ಎಂದು ಕಾದು ನೋಡಬೇಕಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]