Tuesday, July 14 , 2020
ಡೆಂಗ್ಯು ಜ್ವರಕ್ಕೆ ಶಾಲಾ ಬಾಲಕಿ ಬಲಿ

ಕಲಬುರಗಿ (08-02-2019): ಡೆಂಗ್ಯು ಜ್ವರ ರಾಜ್ಯದಲ್ಲಿ ಮತ್ತೆ ಭೀತಿಯನ್ನು ಉಂಟು ಮಾಡಿದ್ದು, ಕಲಬುರಗಿಯಲ್ಲಿ ಶಾಲಾ ಬಾಲಿಕಿಯೋರ್ವಳು ಬಲಿಯಾಗಿದ್ದಾಳೆ.

ಚಿತ್ತಾಪೂರ ತಾಲೂಕಿನ ವಾಡಿ ಪಟ್ಟಣದ ನಿವಾಸಿ ಅಕ್ಷರಾ(07) ಮೃತ ಶಾಲಾ ವಿದ್ಯಾರ್ಥಿನಿ. ಇವರು ಡಿಎವಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾಭ್ಯಾಸವನ್ನು ಮಾಡುತ್ತಿದ್ದರು.

ಬಾಲಕಿಗೆ ಡೆಂಗ್ಯು ಜ್ವರ ಬಂದು ಮೂರು ತಿಂಗಳಿನಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಳು. ಬಳಿಕ ಹೈದರಾಬಾದ್​ನ ಅಪೋಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ನೀಡಲಾಗುತ್ತಿತ್ತು, ಆದರೆ ಇಂದು ಚಿಕಿತ್ಸೆಫಲಕಾರಿಯಾಗದೆ ಮೃತಪಟ್ಟಿದ್ದಾಳೆ.

 

 

 

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]