Friday, August 23 , 2019
ನಾನು ಬಿಜೆಪಿ ಬಿಡುವಾಗ ಅಡ್ವಾಣಿ ಕಣ್ಣು ತುಂಬಿತ್ತು, ಈಗಿನ ಬಿಜೆಪಿ ನಾಯಕರು ಸರ್ವಾಧಿಕಾರಿಗಳು- ಶತ್ರುಘ್ನ ಸಿನ್ಹಾ

ಪಾಟ್ನಾ (15-05-2019): ನಾನು ಬಿಜೆಪಿ ತೊರೆಯುವಾಗ ಅಡ್ವಾಣಿ ಕಣ್ಣಲ್ಲಿ ನೀರು ತುಂಬಿತ್ತು. ಆದರೂ ಅವರು ನನಗೆ ಪಕ್ಷ ಬಿಡಬೇಡ ಎಂದಿಲ್ಲ. ಆಯ್ತು ಹೋಗು ನಿನ್ನನ್ನು ನಾನು ಪ್ರೀತಿಸುತ್ತೇನೆ ಎಂದು ಹೇಳಿದ್ದಾರೆ ಎಂದು ಶತ್ರುಘ್ನ ಸಿನ್ಹಾ ಹೇಳಿದ್ದಾರೆ.

ಬಿಹಾರದ ಪಾಟ್ನಾ ಸಾಹಿಬ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ  ಶತ್ರುಘ್ನ ಸಿನ್ಹಾ, ಇನ್ನೇನು ಬೇಕು ನನಗೆ, ನನ್ನ ಜೊತೆ ಅಡ್ವಾಣಿಯ ಆಶೀರ್ವಾದ ಇದೆ. ನಾನು ಸರಿಯಾದ ದಿಕ್ಕನ್ನು ಆರಿಸಿಕೊಂಡಿದ್ದೇನೆ. ಅವರು ನನಗೆ ಪಕ್ಷದಲ್ಲೇ ಇರು ಎಂದು ಹೇಳಿಲ್ಲ ಎಂದು ಹೇಳಿದ್ದಾರೆ.

20 ವರ್ಷಗಳಿಂದ ನಾನು ಬಿಜೆಪಿಗೆ ದುಡಿದಿದ್ದೇನೆ ಎಂದ ಸಿನ್ಹಾ, ಅಂದು ಪ್ರಜಾಪ್ರಭುತ್ವ ಇತ್ತು, ಈಗ ಸರ್ವಾಧಿಕಾರ ಇದೆ. ಈಗಿನ ಬಿಜೆಪಿ ನಾಯಕರು ಪಕ್ಷದ ಹಿರಿಯರನ್ನು ಹೇಗೆ ನಡೆಸಿಕೊಳ್ಳುತ್ತಿದ್ದಾರೆ ಎಂಬುವುದಕ್ಕೆ ಅಡ್ವಾಣಿ, ವಾಜಪೇಯಿ ಅವರು ಸಾಕ್ಷಿ ಎಂದು ಹೇಳಿದ್ದಾರೆ.

 

 

 

 

 

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಅಪಾಯಕಾರಿ ಅಣಕು ಕಾರ್ಯಾಚರಣೆಗಳಲ್ಲಿ ವಿದ್ಯಾರ್ಥಿಗಳನ್ನು ಬಳಕೆ..
ವಿಪತ್ತಿನ ಸಂದರ್ಭದಲ್ಲಿ ಅದರಿಂದ ಪಾರಾಗುವುದು ಹೇಗೆ ಎನ್ನುವುದರ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಒಳ್ಳೆಯ...
POLL

[democracy id="1"]