Friday, August 23 , 2019
ಪುರಸಭಾ ಚುನಾವಣೆ | ಮಳವಳ್ಳಿಯಲ್ಲಿ ನಾಮಪತ್ರ ಸಲ್ಲಿಸಿದ ಬಿಎಸ್ ಪಿ ಅಭ್ಯರ್ಥಿಗಳು

ಮಳವಳ್ಳಿ(15.05.2019):  ಮಳವಳ್ಳಿ ಟೌನ್ ಪುರಸಭಾ ಚುನಾವಣೆಗೆ ಇಂದು ಬಿಎಸ್ ಪಿ ಅಭ್ಯರ್ಥಿಗಳು ವಿವಿಧ ವಾರ್ಡ್‌ಗಳಿಂದ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭ ಬಿಎಸ್ ಪಿ ಮುಖಂಡ, ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಎಸ್ ಪಿ ಅಭ್ಯರ್ಥಿ ಡಾ.ಶಿವಕುಮಾರ್‍, ರಾಜ್ಯ ಪ್ರಧಾನ ಕಾರ್ಯದರ್ಶಿ ಮಂಡ್ಯ ಕೃಷ್ಣಮೂರ್ತಿ, ಜಿಲ್ಲಾಧ್ಯಕ್ಷ ಸುರೇಶ್ , ಉಸ್ತುವಾರಿ ನರಸಿಂಹಮೂರ್ತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಗದೀಶ್ ಮತ್ತು ತಾಲೂಕಿನ ಪದಾಧಿಕಾರಿಗಳು ಜೊತೆಗಿದ್ದರು.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಅಪಾಯಕಾರಿ ಅಣಕು ಕಾರ್ಯಾಚರಣೆಗಳಲ್ಲಿ ವಿದ್ಯಾರ್ಥಿಗಳನ್ನು ಬಳಕೆ..
ವಿಪತ್ತಿನ ಸಂದರ್ಭದಲ್ಲಿ ಅದರಿಂದ ಪಾರಾಗುವುದು ಹೇಗೆ ಎನ್ನುವುದರ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಒಳ್ಳೆಯ...
POLL

[democracy id="1"]