Saturday, September 19 , 2020
BREAKING NEWS
 
ಭಾರತದ ರಹಸ್ಯಗಳನ್ನು ಚೀನಾಕ್ಕೆ ಸೋರಿಕೆ ಮಾಡುತ್ತಿದ್ದ ರಾಜೀವ್ ಶರ್ಮಾ ,          ಮದುವೆ ಮನೆಯಲ್ಲಿ ‘ಮಹಾನಾಯಕ’ ಫ್ಲೆಕ್ಸ್ | “ನಾವು ಬದಲಾದರೆ ಸಮಾಜ ಬದಲಾಗುತ್ತದೆ” ಎಂದ ಪ್ರೊ.ಹರಿರಾಮ್ ,          ಸೇತುವೆ ಕೊಚ್ಚಿ ಹೋಗಿ 30 ವರ್ಷವಾದರೂ ಸರ್ಕಾರ ನಿರ್ಮಿಸಲಿಲ್ಲ | ಸರ್ಕಾರಕ್ಕೆ ಮುಖಭಂಗವಾಗುವಂತೆ ತಾವೇ ಸೇತುವೆ ನಿರ್ಮಿಸಿದ ಗ್ರಾಮಸ್ಥರು ,          ಸೈಕಲ್ ನಲ್ಲಿ ತೆರಳಿದ್ದ ಬಾಲಕಿ ರಾತ್ರಿಯಾದರೂ ಬರಲಿಲ್ಲ! | ಬೆಳಗ್ಗೆ ಕಾದಿತ್ತು ಪೋಷಕರಿಗೆ ಶಾಕ್ | ಒಂದು ಮನಕರಗಿಸುವ ಘಟನೆ ,          ಕೊರೊನಾ ಹಾಟ್ ಸ್ಪಾಟ್ ಆದ ನಾಗಪುರದ ಆರೆಸ್ಸೆಸ್ ಕಚೇರಿ; 9 ಹಿರಿಯ ನಾಯಕರಿಗೆ ಕೋವಿಡ್ ಪಾಸಿಟಿವ್ ,          ಅಕುಲ್ ಬಾಲಾಜಿ ರೆಸಾರ್ಟ್ ನಲ್ಲಿ ನಡೆಯುತ್ತಿತ್ತಾ ಮತ್ತಿನ ದಂಧೆ | ಸ್ಟಾರ್ ನಟರ ಮೋಜು ಮಸ್ತಿಯ ಪಾರ್ಟಿಯಲ್ಲಿ ಡ್ರಗ್ಸ್ ನದ್ದೇ ಕಾರುಬಾರು! ,         
ಪೌರತ್ವ ತಿದ್ದುಪಡಿ ಮಸೂದೆ ವಿವಾದ ಸುಪ್ರೀಂ ಅಂಗಳಕ್ಕೆ, ಈಶಾನ್ಯ ರಾಜ್ಯಗಳಲ್ಲಿ ತಾರಕಕ್ಕೇರಿದ ಪ್ರತಿಭಟನೆ

ನವದೆಹಲಿ(12-12 -2019): ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಪೌರತ್ವ ತಿದ್ದುಪಡಿ ಮಸೂದೆ 2019 ರ ವಿರುದ್ಧ ಇಂದು ಸುಪ್ರೀಂ ಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದೆ.

ಜಮಿಯತ್ ಉಲೆಮಾ-ಎ-ಹಿಂದ್ ಸಂಘಟನೆ ಕೂಡ ಪೌರತ್ವ ತಿದ್ದುಪಡಿ ಮಸೂದೆ 2019 ರ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸುವುದಾಗಿ ಹೇಳಿದೆ.

 ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ಮಸೂದೆಯನ್ನು ಅಂಗೀಕರಿಸಿರುವುದು ದುರಂತ ಎಂದು ಜಾಮಿಯತ್-ಉಲೆಮಾ-ಎ-ಹಿಂದ್ ಅಧ್ಯಕ್ಷ ಮೌಲಾನಾ ಅರ್ಷದ್ ಮದನಿ ಅಭಿಪ್ರಾಯಪಟ್ಟಿದ್ದು,ಈ ಮಸೂದೆ ಭಾರತೀಯ ಸಂವಿಧಾನದ ಮೂಲ ರಚನೆಗೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

ಐಯುಎಂಎಲ್ ತೆಲಂಗಾಣ ಘಟಕದ ಕಾರ್ಯದರ್ಶಿ ಅಬ್ದುಲ್ ಗನಿ ಅವರು ಈಗಾಗಲೇ ಸುಪ್ರೀಂ ಕೋರ್ಟ್ ಅಡ್ವೊಕೇಟ್ ಮತ್ತು ಹಿರಿಯ ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್ ರನ್ನು ಭೇಟಿ ಮಾಡಿ ಈ ವಿಚಾರದ ಕುರಿತು ಚರ್ಚೆ ನಡೆಸಿದ್ದಾರೆ. ಸುಪ್ರೀಂ ಕೋರ್ಟ್ ನಲ್ಲಿ ಬಿಲ್ ಪ್ರಶ್ನಿಸಿ ಅವರು ಕೂಡ ಅರ್ಜಿ ಸಲ್ಲಿಸಲಿದ್ದಾರೆ.

ಅಸ್ಸಾಂನ ವಿಧ್ಯಾರ್ಥಿ ಸಂಘಟನೆ ಎಎಎಸ್ ಯು  ಕೂಡ ಬಿಲ್ ಪ್ರಶ್ನಿಸಿ ಸುಪ್ರೀಂ ಗೆ ಅರ್ಜಿ ಸಲ್ಲಿಸುವುದಾಗಿ ಹೇಳಿದೆ. ಇದರ ಜೊತೆಗೆ ಅಸ್ಸಾಂ ಸೇರಿದಂತೆ ಈಶಾನ್ಯ ಭಾಗದಲ್ಲಿ ಇಂದು ಕೂಡ ಪ್ರತಿಭಟನೆ ಮುಂದುವರಿದಿದ್ದು, ಜನ ಜೀವನ ಅಸ್ತವ್ಯಸ್ಥವಾಗಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]