Wednesday, October 23 , 2019
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರಕರಣ ದಾಖಲು

ಹೌಸ್ವನ್(21.09.2019): ಕಾಶ್ಮೀರ ಜನರ ಹಕ್ಕನ್ನು ಪ್ರಧಾನಿ ನರೇಂದ್ರ ಮೋದಿ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಕಾಶ್ಮೀರ ಕಾರ್ಯಕರ್ತರು ಅಮೆರಿಕದ ಹೌಸ್ವನ್ ನಲ್ಲಿ ಕೇಸು ದಾಖಲಿಸಿದ್ದಾರೆ.

73 ಪುಟಗಳ ಮೊಕದ್ದಮೆಯನ್ನು ಅಮೆರಿಕಾದಲ್ಲಿ ನೆಲೆಸಿರುವ ಕಾಶ್ಮೀರಿ ಕಾರ್ಯಕರ್ತರು ಮತ್ತು ಖಲಿಸ್ತಾನ್ ರೆಫೆರೆಂಡಮ್ ಫ್ರಂಟ್ ದಾಖಲಿಸಿದ್ದು, ಕಾಶ್ಮೀರಕ್ಕೆ ನೀಡಿರುವ ವಿಶೇಷ ಸ್ಥಾನಮಾನಗಳನ್ನು ತೆಗೆದು ಹಾಕುವ ಮೂಲಕ ಪ್ರಧಾನಿ ಮೋದಿ, ಹಾಗೂ ಗೃಹಸಚಿವ ಅಮಿತ್ ಶಾ ಅಮಾನವೀಯ ವರ್ತನೆ ತೋರಿಸಿ ಹತ್ಯೆ, ಸಂಘರ್ಷಗಳಿಗೆ ಕಾರಣರಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಇನ್ನೂ ಪ್ರಧಾನಿ ನರೇಂದ್ರ ಮೋದಿ ಅವರೂ ಅಮೆರಿಕಕ್ಕೆ ಭೇಟಿ ನೀಡಲಿದ್ದು, ಈ ವೇಳೆ ಮೋದಿ ವಿರುದ್ಧ ಪ್ರತಿಭಟನೆಗೆ ಕಾಶ್ಮೀರಿಗಳು ಸಜ್ಜಾಗಿದ್ದಾರೆ ಎಂದು ಹೇಳಲಾಗಿದೆ. ಈ ಬಗ್ಗೆ ಕೇಂದ್ರ ಸರಕಾರ ಅಮೆರಿಕದ ಜೊತೆ ಮಾತನಾಡಿದೆ ಎಂದು ವರದಿಯಾಗಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಕನ್ನಡ ಉಳಿಸುವ ಜವಾಬ್ದಾರಿ ಬಡ ಮಕ್ಕಳಿಗೆ..
ಸರಕಾರಿ ಆಂಗ್ಲ ಮಾಧ್ಯಮ ಶಾಲೆಯ ಆದೇಶವನ್ನು ಹಿಂಪಡೆಯಲು ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ...
POLL

[democracy id="1"]