Saturday, June 15 , 2019
ಫಲಿತಾಂಶ ಬಂದ ಮರುದಿನವೇ ರಾಜೀನಾಮೆಯ ಬಗ್ಗೆ ಮಾತನಾಡಿದ ಸಂಸದ ಪ್ರಜ್ವಲ್ ರೇವಣ್ಣ

ಹಾಸನ(24.05.2019): ಹಾಸನ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪ್ರಜ್ವಲ್ ರೇವಣ್ಣ ಫಲಿತಾಂಶ ಬಂದ ಮರು ದಿನವೇ ತಮ್ಮ ರಾಜೀನಾಮೆಯ ಬಗ್ಗೆ ಮಾತನಾಡಿದ್ದಾರೆ.

ಇದು ರಾಜ್ಯ ರಾಜಕಾರಣದ ಅಚ್ಚರಿಯ ಸುದ್ದಿ…! ಹಿರಿಯ ನಾಯಕರ ಹಾಗೂ ಪಕ್ಷದ ಕಾರ್ಯಕರ್ತರ ಆಶೀರ್ವಾದ ಪಡೆದು ನಾನು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಪ್ರಜ್ವಲ್ ರೇವಣ್ಣ ಹೇಳಿಕೆ ನೀಡಿದ್ದಾರೆ ಎಂದು ವರದಿಯಾಗಿದೆ.

ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿಗೆ ಹಾಗೂ ತುಮಕೂರಿನಲ್ಲಿ ಮಾಜಿ ಪ್ರಧಾನಿ ದೇವೇಗೌಡರಿಗೆ ಸೋಲಾಗಿರುವುದು ತೀವ್ರ ನೋವನ್ನುಂಟು ಮಾಡಿದ್ದು, ನನಗೆ ಗೆದ್ದು ಸಂತೋಷವಾಗಿದ್ದರೂ, ಸೋತಂತಹ ಅನುಭವವಾಗುತ್ತಿದೆ ಹಾಗಾಗಿ ತಾನು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಅವರು ಹೇಳಿಕೆ ನೀಡಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಅಪಾಯಕಾರಿ ಅಣಕು ಕಾರ್ಯಾಚರಣೆಗಳಲ್ಲಿ ವಿದ್ಯಾರ್ಥಿಗಳನ್ನು ಬಳಕೆ..
ವಿಪತ್ತಿನ ಸಂದರ್ಭದಲ್ಲಿ ಅದರಿಂದ ಪಾರಾಗುವುದು ಹೇಗೆ ಎನ್ನುವುದರ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಒಳ್ಳೆಯ...