Tuesday, October 22 , 2019
ಬಿಎಸ್ ಪಿಯಲ್ಲಿ ಮುಂದುವರಿದ ರಾಜೀನಾಮೆ

ಪಿರಿಯಾಪಟ್ಟಣ(21.09.2019): ಪಿರಿಯಾಪಟ್ಟಣ ತಾಲೂಕಿನ ಬಹುಜನ ಸಮಾಜ ಪಾರ್ಟಿ(ಬಿಎಸ್ ಪಿ)ಯ ಮುಖಂಡರು ಹಾಗೂ ಕಾರ್ಯಕರ್ತರು ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.

ಬಿಎಸ್ ಪಿಗೆ ಸುಮಾರು 20 ವರ್ಷಗಳಿಂದ ನಾವು ನಮ್ಮ ತನು, ಮನ, ಧನಗಳನ್ನು ಅರ್ಪಿಸಿದ್ದೇವೆ. ರಾಜ್ಯ ಕಮಿಟಿ ಹಾಗೂ ಅಧ್ಯಕ್ಷರ ನಡವಳಿಕೆಗಳಿಂದ ಅಸಮಾಧಾನಗೊಂಡು ನಾವು ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇವೆ ಎಂದು ಇದೇ ವೇಳೆ ಇಲ್ಲಿನ ಮುಖಂಡರು ಹೇಳಿದ್ದಾರೆ.

ಪಕ್ಷವನ್ನು ಸಂಘಟಿಸಿದ ನಮ್ಮನ್ನು ತುಳಿಯುವ ಕೆಲಸವಾಗಿದೆ ಎಂದು ಆರೋಪಿಸಿರುವ ಕಾರ್ಯಕರ್ತರು, ರಾಜ್ಯ ಕಮಿಟಿಯ ನಿರ್ಧಾರಗಳಿಂದ ಮನನೊಂದು ನಾವು ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದ್ದು, ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಅಳವತ್ತುಕೊಂಡಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಕನ್ನಡ ಉಳಿಸುವ ಜವಾಬ್ದಾರಿ ಬಡ ಮಕ್ಕಳಿಗೆ..
ಸರಕಾರಿ ಆಂಗ್ಲ ಮಾಧ್ಯಮ ಶಾಲೆಯ ಆದೇಶವನ್ನು ಹಿಂಪಡೆಯಲು ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ...
POLL

[democracy id="1"]