Saturday, February 22 , 2020
BREAKING NEWS
 
ಒಂದೇ ಗೋತ್ರದ ಯುವಕನನ್ನು ವರಿಸಿದ ಮಗಳನ್ನು ಬರ್ಬರವಾಗಿ ಹತ್ಯೆ ಮಾಡಿದ ಹೆತ್ತವರು! ,          ಪ್ರಧಾನಿ ಮೋದಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮೆಚ್ಚುಗೆ ಪಡೆದ ದೂರದೃಷ್ಟಿ, ಬಹುಮುಖ ಪ್ರತಿಭೆ | ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅರುಣ್ ಮಿಶ್ರಾ ,          ಜಾತಿ, ಧರ್ಮದ ಅಂಕಣ ಭರ್ತಿ ಮಾಡದ ವಿದ್ಯಾರ್ಥಿಗೆ ಪ್ರವೇಶ ನಿರಾಕರಿಸಿದ ಶಾಲೆ! ,          ಕೇಜ್ರಿವಾಲ್ ‘ಹ್ಯಾಪಿನೆಸ್ ಕ್ಲಾಸ್’ ಗೆ ಮೆಲಾನಿಯಾ ಟ್ರಂಪ್ ಭೇಟಿ ಕಾರ್ಯಕ್ರಮಕ್ಕೆ ಕೇಜ್ರಿವಾಲ್ ಗೆ ಆಮಂತ್ರಣವಿಲ್ಲ! ,          ಅಮೂಲ್ಯಗೆ ಜಾಮೀನು ನೀಡಿದರೆ ಗುಂಡಿಟ್ಟು ಹತ್ಯೆ | ನ್ಯಾಯಾಲಯಕ್ಕೆ ಶ್ರೀರಾಮಸೇನೆ ಬ್ಲ್ಯಾಕ್ ಮೇಲ್ | ಅಮೂಲ್ಯ ಹತ್ಯೆಗೆ 10 ಲಕ್ಷ ಸುಪಾರಿ ,          ‘ಸೈಬರ್ ಕ್ರೈಂ’ ಇಂದಿನ ನ್ಯಾಯಾಂಗ ವ್ಯವಸ್ಥೆಗೆ ಸವಾಲಾಗಿ ಪರಿಣಮಿಸಿದೆ | ಪ್ರಧಾನಿ ಮೋದಿ ,         
ಬಿಜೆಪಿಗೆ ಬಾಹ್ಯ ಬೆಂಬಲ | ಇಂದು ದೇವೇಗೌಡರ ಬಳಿ ವಿಷಯ ಪ್ರಸ್ತಾಪಿಸಲಿರುವ ಜೆಡಿಎಸ್ ಮುಖಂಡರು

ಬೆಂಗಳೂರು(27.07.2019): ಜೆಡಿಎಸ್ ನ ಬಹುತೇಕ ಶಾಸಕರು ಬಿಜೆಪಿಗೆ ಬಾಹ್ಯ ಬೆಂಬಲ ನೀಡೋಣ ಎನ್ನುವ ವಿಚಾರ ಪ್ರಸ್ತಾಪಿಸಿರುವ ಹಿನ್ನೆಲೆಯಲ್ಲಿ ಇಂದು ಮಾಜಿ ಪ್ರಧಾನಿ ದೇವೇಗೌಡರ ಮುಂದೆ ಮಾಜಿ ಸಿಎಂ ಕುಮಾರಸ್ವಾಮಿ ಈ ವಿಚಾರವನ್ನು ಪ್ರಸ್ತಾಪ ಮಾಡಲಿದ್ದಾರೆ ಎಂದು ವರದಿಯಾಗಿದೆ.

ಶುಕ್ರವಾರ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ನಡೆದಿದ್ದು, ಈ ಸಭೆಯಲ್ಲಿ ಬಿಜೆಪಿಗೆ ಬಾಹ್ಯ ಬೆಂಬಲ ನೀಡುವ ಬಗ್ಗೆ ಹಲವು ಶಾಸಕರು ಪ್ರಸ್ತಾಪಿಸಿದ್ದರು. ಈ ವಿಚಾರವನ್ನು ಕುಮಾರಸ್ವಾಮಿ ಇಂದು ಎಚ್.ಡಿ.ದೇವೇಗೌಡ ಅವರ ಗಮನಕ್ಕೆ ತರಲಿದ್ದಾರೆನ್ನಲಾಗುತ್ತಿದೆ.

ಅಂತೂ ಇಂದು ಜೆಡಿಎಸ್ ಬಿಜೆಪಿಗೆ ಬಾಹ್ಯ ಬೆಂಬಲ ನೀಡುತ್ತದೋ ಅಥವಾ ವಿರೋಧ ಪಕ್ಷವಾಗಿ ಕಾರ್ಯ ನಿರ್ವಹಿಸುತ್ತದೆಯೋ ಎನ್ನುವ ವಿಚಾರ ನಿರ್ಧಾರವಾಗಲಿದ್ದು, ದೇವೇಗೌಡರು ನೀಡುವ ಸೂಚನೆಯ ಮೇಲೆ ಜೆಡಿಎಸ್ ನಾಯಕರು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]