Saturday, June 15 , 2019
ಬಿಜೆಪಿ ಅಭ್ಯರ್ಥಿ ಗೌತಮ್ ಗಂಭೀರ್ ಬಳಿ 2 ವೋಟರ್ ಐಡಿ ಇದೆ-ಎಎಪಿ ಆರೋಪ

ನವದೆಹಲಿ (26-04-2019): ಬಿಜೆಪಿ ಅಭ್ಯರ್ಥಿ ಗೌತಮ್ ಗಂಭೀರ್ ಎರಡು ವೋಟರ್ ಐಡಿಯನ್ನು ಹೊಂದಿದ್ದಾರೆ ಎಂದು ಎಎಪಿ ಗಂಭೀರವಾದಂತಹ ಆರೋಪವನ್ನು ಮಾಡಿದೆ.

ಪೂರ್ವ ದೆಹಲಿಯ ಎಎಪಿ ಅಭ್ಯರ್ಥಿ ಅತಿಶಿ ಗೌತಮ್ ಗಂಭೀರ್ ದೆಹಲಿಯ ಎರಡು ಬೇರೆ ಬೇರೆ ಕ್ಷೇತ್ರಗಳಲ್ಲಿ ಎರಡು ವೋಟರ್ ಐಡಿಯನ್ನು ಹೊಂದಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ ಅರವಿಂದ್ ಕೇಜ್ರಿವಾಲ್, ಗೌತಮ್ ಗಂಭೀರ್ ಗೆ ಮತ ಹಾಕಿ ನೀವು ಮತವನ್ನು ಆಳು ಮಾಡಬೇಡಿ ಅವರು ಶೀಘ್ರವಾಗಿ ಅನರ್ಹರಾಗರಿದ್ದಾರೆ ಎಂದು ಹೇಳಿದ್ದಾರೆ

 

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಅಪಾಯಕಾರಿ ಅಣಕು ಕಾರ್ಯಾಚರಣೆಗಳಲ್ಲಿ ವಿದ್ಯಾರ್ಥಿಗಳನ್ನು ಬಳಕೆ..
ವಿಪತ್ತಿನ ಸಂದರ್ಭದಲ್ಲಿ ಅದರಿಂದ ಪಾರಾಗುವುದು ಹೇಗೆ ಎನ್ನುವುದರ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಒಳ್ಳೆಯ...