Friday, August 23 , 2019
ಬಿಜೆಪಿ ಕಾರ್ಯಕರ್ತರ ವಿಧ್ವಂಸಕ ಕೃತ್ಯದ ವಿಡಿಯೋ ಬಿಡುಗಡೆ ಗೊಳಿಸಿದ ಟಿಎಂಸಿ; ಘಟನೆ ಖಂಡಿಸಿ ಇಂದು ಮಮತಾ ಬ್ಯಾನರ್ಜಿ ಪ್ರತಿಭಟನೆ

ಹಾಸನ (15-05-2019): ಕೋಲ್ಕತ್ತಾದಲ್ಲಿ ಬಿಜೆಪಿ ಕಾರ್ಯಕರ್ತರ ದಾಂಧಲೆಯ ದೃಶ್ಯದ ವಿಡಿಯೋವನ್ನು ತ್ರಿಣಮೂಲ ಕಾಂಗ್ರೆಸ್ ಬಿಡುಗಡೆ ಮಾಡಿದ್ದು, ಘಟನೆ ಖಂಡಿಸಿ  ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಇಂದು ಅಪರಾಹ್ನ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಿದ್ದಾರೆ.

ಅಮಿತ್ ಶಾ ರ್ಯಲಿಯ ಬಳಿಕ ವಿದ್ಯಾಸಾಗರ್ ಕಾಲೇಜಿನ ಹೊರಗೆ ನಿಲ್ಲಿಸಲಾಗಿದ್ದ ಹಲವು ಮೋಟಾರ್ ಬೈಕ್ ಹಾಗೂ ಸೈಕಲ್ ಗಳನ್ನು ಕೇಸರಿ ಬಟ್ಟೆ ಧರಿಸಿದ್ದ ಬಿಜೆಪಿ ಕಾರ್ಯಕರ್ತರು ಬೆಂಕಿ ಕೊಟ್ಟು ಸುಟ್ಟು ಹಾಕಿ ಬಳಿಕ ದಾಂಧಲೆ ನಡೆಸಿದ ವೀಡಿಯೋಗಳನ್ನು ತೃಣಮೂಲ ಕಾಂಗ್ರೆಸ್ ವಕ್ತಾರ ಡೆರೆಕ್ ಒಬ್ರಿಯಾನ್ ಬಿಡುಗಡೆಗೊಳಿಸಿದ್ದಾರೆ.

ಘಟನೆ ಕುರಿತು ಟಿಎಂಸಿ ಮತ್ತು ಬಿಜೆಪಿ ಪರಸ್ಪರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ವಿದ್ಯಾಸಾಗರ್ ಪ್ರತಿಮೆಯನ್ನು ಧ್ವಂಸಗೊಳಿಸಿದ ಬಿಜೆಪಿ ವಿರುದ್ಧ ಕೆಂಡಾಮಂಡಲರಾದ ಮಮತಾ ಬ್ಯಾನರ್ಜಿ ಅಮಿತ್ ಶಾ ವಿರುದ್ಧ ಗೂಂಡಾ ಎಂದು ವಾಗ್ಧಾಳಿಯನ್ನು ನಡೆಸಿದ್ದಾರೆ.

 

 

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಅಪಾಯಕಾರಿ ಅಣಕು ಕಾರ್ಯಾಚರಣೆಗಳಲ್ಲಿ ವಿದ್ಯಾರ್ಥಿಗಳನ್ನು ಬಳಕೆ..
ವಿಪತ್ತಿನ ಸಂದರ್ಭದಲ್ಲಿ ಅದರಿಂದ ಪಾರಾಗುವುದು ಹೇಗೆ ಎನ್ನುವುದರ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಒಳ್ಳೆಯ...
POLL

[democracy id="1"]