Saturday, June 15 , 2019
ಬಿ ಎಸ್ ಎನ್ ಎಲ್ ನಲ್ಲಿ ಉದ್ಯೋಗವಕಾಶ

ಬಿಎಸ್‌ ಎನ್  ಎಲ್ ಅನೇಕ ಹುದ್ದೆಗಳ ನೇಮಕಕ್ಕೆ ಮುಂದಾಗಿದೆ. ಜೂನಿಯರ್ ಟೆಲಿಕಾಂ ಅಧಿಕಾರಿಗಳ ನೇಮಕಕ್ಕೆ ಬಿಎಸ್‌ ಎನ್‌ ಎಲ್ ಅರ್ಜಿ ಆಹ್ವಾನಿಸಿದೆ. ಒಟ್ಟೂ 198 ಹುದ್ದೆಗಳ ಭರ್ತಿ ನಡೆಯಲಿದೆ. ಫೆಬ್ರವರಿ 11 ರಿಂದ ಅಪ್ಲಿಕೇಷನ್ ಸಲ್ಲಿಕೆ ಶುರುವಾಗಲಿದ್ದು, ಮಾರ್ಚ್ 12 ಕೊನೆ ದಿನವಾಗಿದೆ. ಹುದ್ದೆ ಬಗ್ಗೆ ಹೆಚ್ಚಿನ ವಿವರ ಇಲ್ಲಿದೆ.

ಹುದ್ದೆ ಹೆಸರು: ಜೂನಿಯರ್ ಟೆಲಿಕಾಂ ಅಧಿಕಾರಿ

ಸಂಸ್ಥೆ : ಬಿಎಸ್‌ಎನ್‌ಎಲ್

ಹುದ್ದೆ ಸಂಖ್ಯೆ : 198

ವೇತನ: ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 16,400/40,500

ಶೈಕ್ಷಣಿಕ ಅರ್ಹತೆ: ಎಲೆಕ್ಟ್ರಿಕಲ್ / ಸಿವಿಲ್ ಎಂಜಿನಿಯರಿಂಗ್ ನಲ್ಲಿ BE / B.Tech ಅಥವಾ ಸಮನಾದ ಪರೀಕ್ಷೆ ಪಾಸ್ ಆಗಿರಬೇಕು.

ವಯಸ್ಸಿನ ಮಿತಿ: ಕನಿಷ್ಠ 18 ವರ್ಷ, ಗರಿಷ್ಠ 30 ವರ್ಷ

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಅಪಾಯಕಾರಿ ಅಣಕು ಕಾರ್ಯಾಚರಣೆಗಳಲ್ಲಿ ವಿದ್ಯಾರ್ಥಿಗಳನ್ನು ಬಳಕೆ..
ವಿಪತ್ತಿನ ಸಂದರ್ಭದಲ್ಲಿ ಅದರಿಂದ ಪಾರಾಗುವುದು ಹೇಗೆ ಎನ್ನುವುದರ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಒಳ್ಳೆಯ...