Saturday, September 21 , 2019
ಬೆಳೆವಿಮೆ ನೋಂದಣಿ ಅವಧಿ ಆ.14ರವರೆಗೆ ವಿಸ್ತರಣೆ | ಸಿಎಂ ಯಡಿಯೂರಪ್ಪ ಸೂಚನೆ

ಬೆಂಗಳೂರು(30.07.2019): ಬೆಳೆವಿಮೆ ನೋಂದಣಿ ಅವಧಿಯನ್ನು ಆಗಸ್ಟ್ 14ರವರೆಗೆ ವಿಸ್ತರಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೃಷಿ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

2019ರ ಮುಂಗಾರು ಹಂಗಾಮಿನಲ್ಲಿ ವಿವಿಧ ಕಾರಣಗಳಿಂದಾಗಿ ನೋಂದಣಿ ಕನಿಷ್ಠ ಪ್ರಮಾಣದಲ್ಲಿರುವುದರಿಂದ ಬೆಳೆ ವಿಮಾ ನೋಂದಣಿ ಅವಧಿಯನ್ನು ವಿಸ್ತರಿಸುವಂತೆ ಹಾಗೂ ಇದಕ್ಕೆ ಅಗತ್ಯವಿದ್ದಲ್ಲಿ ಕೇಂದ್ರ ಸರ್ಕಾರಕ್ಕೆ ಸೂಕ್ತ ಪ್ರಸ್ತಾವನೆಯನ್ನು ಕಳುಹಿಸುವಂತೆಯೂ ಯಡಿಯೂರಪ್ಪ ಆರ್ಥಿಕ ಮತ್ತು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಕನ್ನಡ ಉಳಿಸುವ ಜವಾಬ್ದಾರಿ ಬಡ ಮಕ್ಕಳಿಗೆ..
ಸರಕಾರಿ ಆಂಗ್ಲ ಮಾಧ್ಯಮ ಶಾಲೆಯ ಆದೇಶವನ್ನು ಹಿಂಪಡೆಯಲು ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ...
POLL

[democracy id="1"]