Saturday, June 15 , 2019
ಬೆಳ್ತಂಗಡಿ | ನಾಮಪತ್ರ ಸಲ್ಲಿಸಿದ ಬಿಎಸ್ಪಿ ಬೆಂಬಲಿತ ಜೆಡಿಎಸ್ ಅಭ್ಯರ್ಥಿ ಸುಮತಿ ಹೆಗ್ಡೆ

ಬೆಳ್ತಂಗಡಿ(20.04.2018): 200ನೇ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಎಸ್ಪಿ ಬೆಂಬಲಿತ ಜೆಡಿಎಸ್ ಅಭ್ಯರ್ಥಿ ಸುಮತಿ ಎಸ್. ಹೆಗ್ಡೆ ಇಂದು ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಸುವುದಕ್ಕೂ ಮುನ್ನ ಇಲ್ಲಿನ ಸುವರ್ಣ ಆರ್ಕೆಡ್ ನ ಮಿನಿ ಹಾಲ್ ನಲ್ಲಿ ಬಿಎಸ್ಪಿ-ಜೆಡಿಎಸ್  ಕಾರ್ಯಕರ್ತರ ಸಭೆ ನಡೆಯಿತು. ಸಭೆಯನ್ನುದ್ದೇಶಿಸಿ ಬಿಎಸ್ಪಿ ತಾಲೂಕು ಅಧ್ಯಕ್ಷ ಸಂಜೀವ ಆರ್., ಜೆಡಿಎಸ್ ಅಧ್ಯಕ್ಷ ಪ್ರವೀಣ್ ಚಂದ್ರ ಜೈನ್, ಅಭ್ಯರ್ಥಿ ಸುಮತಿ ಎಸ್ ಹೆಗ್ಡೆ ಮತ್ತು ಬಿಎಸ್ಪಿ ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ್ ಜಿ.ಎಸ್. ಮಾತನಾಡಿದರು.

ತಮ್ಮ ನೂರಾರು ಬೆಂಬಲಿಗರ ಜೊತೆಗೆ ಚುನಾವಣಾಧಿಕಾರಿ ಕಚೇರಿಗೆ ತೆರಳಿದ ಸುಮತಿ ಎಸ್ ಹೆಗ್ಡೆ ನಾಮಪತ್ರ ಸಲ್ಲಿಸುವುದರ ಮೂಲಕ ಗಮನ ಸೆಳೆದರು.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಅಪಾಯಕಾರಿ ಅಣಕು ಕಾರ್ಯಾಚರಣೆಗಳಲ್ಲಿ ವಿದ್ಯಾರ್ಥಿಗಳನ್ನು ಬಳಕೆ..
ವಿಪತ್ತಿನ ಸಂದರ್ಭದಲ್ಲಿ ಅದರಿಂದ ಪಾರಾಗುವುದು ಹೇಗೆ ಎನ್ನುವುದರ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಒಳ್ಳೆಯ...