Thursday, December 12 , 2019
ಮಹದಾಯಿ ಸಮಸ್ಯೆ ಬಗೆ ಹರಿಸಲು ಸಾಧ್ಯವಾಗದ ಸಚಿವರು ರಾಜೀನಾಮೆ ನೀಡಲಿ | ಡಿ.ಕೆ.ಶಿವಕುಮಾರ್

ಹುಬ್ಬಳ್ಳಿ(21.11.2019):  ಮಹದಾಯಿ ನದಿ ನೀರು ಹಂಚಿಕೆ ಸಂಬಂಧ ಯಾವುದೇ ಪ್ರಯತ್ನ ಮಾಡದ ಕೇಂದ್ರ ಮತ್ತು ಗೆಜೆಟ್ ನೋಡಿಫಿಕೇಶನ್ ಹೊರಡಿಸಲು ವಿಫಲವಾಗಿರುವ ಮುಂಬೈ ಮತ್ತು ಕರ್ನಾಟಕ ಭಾಗದ ಕೇಂದ್ರ ಮತ್ತು ರಾಜ್ಯ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮಾಜಿ ಸಚಿವ, ಶಾಸಕ ಡಿ.ಕೆ.ಶಿವಕುಮಾರ್ ಅವರು ಒತ್ತಾಯಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಗುರುವಾರ  ಮಾಧ್ಯಮಗಳೊಂದಿಗೆ ಡಿ.ಕೆ.ಶಿವಕುಮಾರ್ ಮಾತನಾಡಿದ್ದು, ಈ ವೇಳೆ ಮಹದಾಯಿ ನದಿ ನೀರು ಹಂಚಿಕೆಯಲ್ಲಿ ಬಿಜೆಪಿ ಸಚಿವರು ವಿಫಲರಾಗಿದ್ದಾರೆಂದು ಆರೋಪಿಸಿ, ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

ಹುಬ್ಬಳ್ಳಿಗೆ ಆಗಮಿಸಿದ ಡಿ.ಕೆ.ಶಿವಕುಮಾರ್ ಗೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು 200 ಕೆ.ಜಿ. ತೂಕದ 40 ಅಡಿ ಉದ್ದದ ಸೇಬಿನ ಬೃಹತ್ ಹಾರ ಹಾಕಿ, ಆರತಿ ಬೆಳಗಿ ಅದ್ದೂರಿಯಾಗಿ ಬರಮಾಡಿಕೊಂಡರು.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]