Friday, August 23 , 2019
ಮೆಡಿಟರೇನಿಯನ್ ಸಮುದ್ರದಲ್ಲಿ ಬೋಟ್ ದುರಂತ; ಕನಿಷ್ಠ 65 ಮಂದಿ ಸಾವು

ಟುನಿಸಿಯ (11-05-2019): ಮೆಡಿಟರೇನಿಯನ್ ಸಮುದ್ರದಲ್ಲಿ ಸಂಭವಿಸಿದ ಬೋಟ್ ದುರಂತದಲ್ಲಿ ಕನಿಷ್ಠ 65 ಮಂದಿ ಮೃತಪಟ್ಟಿದ್ದಾರೆ  ಎಂದು ಅಲ್ ಜಜೀರಾ ವರದಿ ಮಾಡಿದೆ.

ಟುನಿಸಿಯಾದ ಮೆಡಿಟರೇನಿಯನ್ ಸಮುದ್ರದಲ್ಲಿ ಘಟನೆ ನಡೆದಿದ್ದು, ಈಗಾಗಲೇ ನಾಲ್ಕು ಮೃತದೇಹಗಳನ್ನು ಹೊರತೆಗೆಯಲಾಗಿದೆ. 16 ಜನರನ್ನು ಮುಳುಗುತ್ತಿದ್ದ ಬೋಟ್ ನಿಂದ ರಕ್ಷಣೆ ಮಾಡಲಾಗಿದೆ.

ಬೋಟ್ ನಲ್ಲಿ 70 ಮಂದಿ ಪ್ರಯಾಣಿಸುತ್ತಿದ್ದರು ಎಂದು ಪ್ರಾಥಮಿಕ ವರದಿಯಿಂದ ತಿಳಿದು ಬಂದಿದ್ದು, ರಕ್ಷಣಾ ಕಾರ್ಯ ಮುಂದುವರಿದಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಅಪಾಯಕಾರಿ ಅಣಕು ಕಾರ್ಯಾಚರಣೆಗಳಲ್ಲಿ ವಿದ್ಯಾರ್ಥಿಗಳನ್ನು ಬಳಕೆ..
ವಿಪತ್ತಿನ ಸಂದರ್ಭದಲ್ಲಿ ಅದರಿಂದ ಪಾರಾಗುವುದು ಹೇಗೆ ಎನ್ನುವುದರ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಒಳ್ಳೆಯ...
POLL

[democracy id="1"]