Wednesday, October 23 , 2019
ಮೈತ್ರಿ ಮುರಿದ ಕುಮಾರಸ್ವಾಮಿ; ಉಪಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧೆ

ಮೈಸೂರು (21-09-2019): ಉಪಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧೆ ಮಾಡಲಿದೆ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ್ದು, ಮೈತ್ರಿಯನ್ನು ಕೊನೆಗಾಣಿಸುವ ಬಗ್ಗೆ ಸುಳಿವು ನೀಡಿದ್ದಾರೆ.

ಶನಿವಾರ ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಕುಮಾರಸ್ವಾಮಿ , 15 ಕ್ಷೇತ್ರಗಳಿಗೆ ಕೇಂದ್ರ ಚುನಾವಣಾ ಆಯೋಗ ಉಪಚುನಾವಣೆ ದಿನಾಂಕ ಘೋಷಿಸಿದೆ. ಎಲ್ಲಾ 15 ಕ್ಷೇತ್ರಗಳಲ್ಲೂ ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧಿಸಲಿದೆ. ಚುನಾವಣೆಯ ಫಲಿತಾಂಶ ರಾಜ್ಯ ರಾಜಕೀಯದ ಚಿತ್ರಣವನ್ನೇ ಬದಲಿಸಲಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಗೆ ಬಿಜೆಪಿಗಿಂತ ಮೊದಲ ಶತ್ರು ಜೆಡಿಎಸ್ ಪಕ್ಷವಾಗಿದೆ. ಹುಣಸೂರು ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಗೆಲ್ಲಲೇ ಬೇಕು. ನನ್ನ ಇಡೀ ಸಮಯವನ್ನು ಹುಣಸೂರು ಚುನಾವಣೆ ಗೆಲ್ಲಲು ಮೀಸಲಿಡುತ್ತೇನೆ ಎಂದು ಹೇಳಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಕನ್ನಡ ಉಳಿಸುವ ಜವಾಬ್ದಾರಿ ಬಡ ಮಕ್ಕಳಿಗೆ..
ಸರಕಾರಿ ಆಂಗ್ಲ ಮಾಧ್ಯಮ ಶಾಲೆಯ ಆದೇಶವನ್ನು ಹಿಂಪಡೆಯಲು ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ...
POLL

[democracy id="1"]