Saturday, June 15 , 2019
ಅಭಿಮಾನಿಗಳಿಗೆ ಯುಗಾದಿ ಉಡುಗೊರೆ ನೀಡಿದ ಕಿಚ್ಚ ಸುದೀಪ

ಬೆಂಗಳೂರು(06/04/2019): ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ಅಭಿಮಾನಿಗಳಿಗೆ ಯುಗಾದಿ ಉಡುಗೊರೆ ನೀಡಿದ್ದಾರೆ.

 ಮೊನ್ನೆಯಷ್ಟೇ ಯುಗಾದಿ ಹಬ್ಬಕ್ಕೆ ನಿಮಗೆಲ್ಲಾ ಸರ್ಪ್ರೈಸ್ ಯಿದೆ ಎಂದು ಕಿಚ್ಚ ಸುದೀಪ್ ಅವರ ಪತ್ನಿ ಪ್ರಿಯಾ ಸುದೀಪ್ ಟ್ವೀಟ್ ಮಾಡಿದ್ದರು.

ಇಂದು ಯುಗಾದಿ ಹಬ್ಬ, ಪ್ರಿಯಾ ಸುದೀಪ್ ಅವರು ಹೇಳಿದಂತೆ ಇಂದು ಆ ಸರ್ಪ್ರೈಸ್ ಅನ್ನು ರಿವೀಲ್ ಮಾಡಿದ್ದಾರೆ. ಹೌದು, . ಕಿಚ್ಚ ಕ್ರಿಯೆಶನ್ಸ್ ನ ಆಫೀಶಿಯಲ್ ಯೂಟ್ಯೂಬ್ ಚಾನೆಲ್ ಅನ್ನು ಪ್ರಿಯಾ ಸುದೀಪ್,  ಸುದೀಪ್ ಅಭಿಮಾನಿಗಳಿಗೆ ಉಡುಗೊರೆಯಾಗಿ ನೀಡಿದ್ದಾರೆ.

youtu.be/RtYZEvmiRG0 @KicchaSudeep

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಅಪಾಯಕಾರಿ ಅಣಕು ಕಾರ್ಯಾಚರಣೆಗಳಲ್ಲಿ ವಿದ್ಯಾರ್ಥಿಗಳನ್ನು ಬಳಕೆ..
ವಿಪತ್ತಿನ ಸಂದರ್ಭದಲ್ಲಿ ಅದರಿಂದ ಪಾರಾಗುವುದು ಹೇಗೆ ಎನ್ನುವುದರ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಒಳ್ಳೆಯ...