Saturday, August 24 , 2019
ರಾಹುಲ್ ಗಾಂಧಿ ಒಬ್ಬ ಅಪ್ರಬುದ್ಧ ನಾಯಕ: ಎಸ್ಸೆಮ್ ಕೃಷ್ಣ ವಾಗ್ದಾಳಿ

ಬೆಂಗಳೂರು(16/04/2019): ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಒಬ್ಬ ಅಸಮರ್ಥ ನಾಯಕ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ಮುಖಂಡ ಎಸ್ಸೆಮ್ ಕೃಷ್ಣ ಹೇಳಿದ್ದಾರೆ.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದರು. ಇಂದು ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್ ಸಿಟ್ಟಿಗೆ ಗುರಿಯಾಗಿದ್ದಾರೆ. ಪ್ರಬುದ್ಧ ನಾಯಕತ್ವದ ಗುಣವಿದ್ದವರು ಯೋಚಿಸಿ ಹೇಳಿಕೆ ನೀಡಬೇಕು. ಆದರೆ, ರಾಹುಲ್ ಗಾಂಧಿ ಅಪ್ರಬುದ್ಧ ನಾಯಕನೆಂಬುದು ಅವರ ಹೇಳಿಕೆಯಿಂದಲೇ ತಿಳಿಯುತ್ತದೆ. ಅಷ್ಟು ಅವಸರದಲ್ಲಿ ಹೇಳಿಕೆ ನೀಡಬೇಕಾದ ಜರೂರತ್ತೇನಿತ್ತು ಎಂದು ಕೃಷ್ಣ ಪ್ರಶ್ನಿಸಿದರು.

ಕಾಂಗ್ರೆಸ್ ನಲ್ಲಿ ಬಹಳಷ್ಟು ಹಿರಿಯ ನಾಯಕರಿದ್ದಾರೆ. ಹಾಗಿದ್ದೂ, ರಾಹುಲ್ ಗಾಂಧಿಗೆ ನಾಯಕತ್ವ ಕೊಡುವ ಅಗತ್ಯವೇನಿತ್ತು? ಹಲವು ವರ್ಷಗಳ ಕಾಲದ ಇತಿಹಾಸವಿರುವ ಪಕ್ಷಕ್ಕೆ ರಾಹುಲ್ ಗಾಂಧಿ ನಾಯಕರಾಗಿರುವುದು ದುರ್ದೈವದ ಸಂಗತಿ ಎಂದರು.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಅಪಾಯಕಾರಿ ಅಣಕು ಕಾರ್ಯಾಚರಣೆಗಳಲ್ಲಿ ವಿದ್ಯಾರ್ಥಿಗಳನ್ನು ಬಳಕೆ..
ವಿಪತ್ತಿನ ಸಂದರ್ಭದಲ್ಲಿ ಅದರಿಂದ ಪಾರಾಗುವುದು ಹೇಗೆ ಎನ್ನುವುದರ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಒಳ್ಳೆಯ...
POLL

[democracy id="1"]