Sunday, May 31 , 2020
ವೈದ್ಯಕೀಯ ನಿರ್ಲಕ್ಷ್ಯದಿಂದ ಪತ್ನಿ ಸಾವು ಪ್ರಕರಣ: ಶಾರ್ಜಾ ನ್ಯಾಯಾಲಯದಿಂದ ಭಾರತೀಯನಿಗೆ 39ಲಕ್ಷ ರೂ.ಪರಿಹಾರ

ದುಬೈ(06-09-2019): ಪತ್ನಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಮೂಲದ ಜೋಸೆಫ್ ಅಬ್ರಾಹಂ ಎಂಬವರಿಗೆ ಶಾರ್ಜಾ ನ್ಯಾಯಾಲಯ 39 ಲಕ್ಷ ರೂ. ಪರಿಹಾರವನ್ನು ಘೋಷಿಸಿದೆ.

ಶಾರ್ಜಾದ ಸನ್ನಿ ವೈದ್ಯಕೀಯ ಕೇಂದ್ರಕ್ಕೆ 39 ಲಕ್ಷ ರೂ.ಪರಿಹಾರ ನೀಡುವಂತೆ ಶಾರ್ಜಾ ನ್ಯಾಯಾಲಯ ಆದೇಶಿಸಿದ್ದು, ಪರಿಹಾರ ಮೊತ್ತ ಅಬ್ರಾಹಂ ಮತ್ತು ಆತನ ಇಬ್ಬರು ಮಕ್ಕಳಿಗೆ ಸೇರಬೇಕು ಎಂದು ತಿಳಿಸಿದೆ.

ಕೇರಳದ ಕೊಲ್ಲಂ ಜಿಲ್ಲೆಯ ಬ್ಲೆಸಿ ಟಾಮ್, ಶಾರ್ಜಾ ವಿಶ್ವವಿದ್ಯಾಲಯ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು.  2015 ರ ನವೆಂಬರ್‌ನಲ್ಲಿ ಖಾಸಗಿ ಚಿಕಿತ್ಸಾಲಯದಲ್ಲಿ ಸ್ತನ ಸೋಂಕಿಗೆ ಚಿಕಿತ್ಸೆಗೆ ಎಂದು ದಾಖಲಾಗಿದ್ದು, ಅಲ್ಲಿ ವೈದ್ಯರು ಸೂಕ್ತವಾಗಿ ಪರೀಕ್ಷಿಸದೆ ನೀಡಿದ ಇಂಜೆಕ್ಷನ್ ನಿಂದ ಬ್ಲೆಸಿ ಮೃತಪಟ್ಟಿದ್ದಳು.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]