Saturday, September 19 , 2020
BREAKING NEWS
 
ಸೇತುವೆ ಕೊಚ್ಚಿ ಹೋಗಿ 30 ವರ್ಷವಾದರೂ ಸರ್ಕಾರ ನಿರ್ಮಿಸಲಿಲ್ಲ | ಸರ್ಕಾರಕ್ಕೆ ಮುಖಭಂಗವಾಗುವಂತೆ ತಾವೇ ಸೇತುವೆ ನಿರ್ಮಿಸಿದ ಗ್ರಾಮಸ್ಥರು ,          ಸೈಕಲ್ ನಲ್ಲಿ ತೆರಳಿದ್ದ ಬಾಲಕಿ ರಾತ್ರಿಯಾದರೂ ಬರಲಿಲ್ಲ! | ಬೆಳಗ್ಗೆ ಕಾದಿತ್ತು ಪೋಷಕರಿಗೆ ಶಾಕ್ | ಒಂದು ಮನಕರಗಿಸುವ ಘಟನೆ ,          ಕೊರೊನಾ ಹಾಟ್ ಸ್ಪಾಟ್ ಆದ ನಾಗಪುರದ ಆರೆಸ್ಸೆಸ್ ಕಚೇರಿ; 9 ಹಿರಿಯ ನಾಯಕರಿಗೆ ಕೋವಿಡ್ ಪಾಸಿಟಿವ್ ,          ಅಕುಲ್ ಬಾಲಾಜಿ ರೆಸಾರ್ಟ್ ನಲ್ಲಿ ನಡೆಯುತ್ತಿತ್ತಾ ಮತ್ತಿನ ದಂಧೆ | ಸ್ಟಾರ್ ನಟರ ಮೋಜು ಮಸ್ತಿಯ ಪಾರ್ಟಿಯಲ್ಲಿ ಡ್ರಗ್ಸ್ ನದ್ದೇ ಕಾರುಬಾರು! ,          ಈ ಬಾರಿಯ ದೆಹಲಿ ಪ್ರಯಾಣದಲ್ಲಿ ಆದ ಅನುಭವವೇನು? | ಸಿಎಂ ಯಡಿಯೂರಪ್ಪ ಏನು ಹೇಳಿದರು? ,          ಅಲ್ ಖೈದಾ ಭಯೋತ್ಪಾದಕರೆಂದು 9 ಮಂದಿಯ ಬಂಧಿಸಿದ ಎನ್ ಐಎ ,         
ಶಾಂಘ್ರಿಲಾ ಹೊಟೇಲ್ ನಲ್ಲಿ ರೆಬೆಲ್ ಶಾಸಕರಿಂದ ಗುಪ್ತ ಮಾತುಕತೆ; ಬಿಎಸ್ ವೈ ಸರಕಾರ ರೆಬೆಲ್ ಶಾಸಕರ ನಿಯಂತ್ರಣದಲ್ಲಿ!

ಬೆಂಗಳೂರು (11-12-2019):  ಉಪಚುನಾವಣೆಯ ಬಳಿಕ ರಾಜ್ಯದಲ್ಲಿ ಅಧಿಕಾರ ಹಂಚಿಕೆ, ಸಂಪುಟ ವಿಸ್ತರಣೆ ಪ್ರಕ್ರಿಯೆ ಬಿರುಸಿನಿಂದ ನಡೆಯುತ್ತಿದೆ. ಈ ಮಧ್ಯೆ ಮೂಲ ಬಿಜೆಪಿಗರಿಗೆ ಮತ್ತು ಆರೆಸ್ಸೆಸ್ಸಿಗರಿಗೆ ನಡುಕ ಉಂಟಾಗಿದೆ..

ರಾಜ್ಯದಲ್ಲಿ ಬಿಎಸ್ ವೈ ನೇತೃತ್ವದ ಬಿಜೆಪಿ ಸರಕಾರ ಅಸ್ತಿತ್ವಕ್ಕೆ ಬರಲು ಕಾಂಗ್ರೆಸ್, ಜೆಡಿಎಸ್ ನ ರೆಬೆಲ್ 17 ಶಾಸಕರೇ ಕಾರಣ. ಇದೀಗ ಉಪಚುನಾವಣೆಯಲ್ಲಿ ಗೆದ್ದ ಬಳಿಕ ಶಾಸಕರು ಅಧಿಕಾರಕ್ಕೆ ಬೇಡಿಕೆ ಇಟ್ಟಿದ್ದಾರೆ.

ನಿನ್ನೆ ರಾತ್ರಿ ಶಾಂಘ್ರಿಲಾ ಹೊಟೇಲ್ ನಲ್ಲಿ 17 ಮಂದಿ ಶಾಸಕರು ಸಭೆ ನಡೆಸಿದ್ದಾರೆ. ಸಭೆಯಲ್ಲಿ ರಮೇಶ್ ಜಾರಕಿಹೊಳಿಗೆ ಡಿಸಿಎಂ ಸ್ಥಾನ ನೀಡಬೇಕು, ಓರ್ವ ಮಾತ್ರ ಡಿಸಿಎಂ ಇರಬೇಕು, ಪ್ರಭಾವಿ ಖಾತೆಯನ್ನು ನೂತನ ಶಾಸಕರಿಗೆ ನೀಡಬೇಕು, ಸೋತ ಶಾಸಕರಿಗೆ ಕೂಡ ಸಚಿವ ಸ್ಥಾನ ನೀಡಬೇಕು ಎಂದು ಮಾತುಕತೆ ನಡೆದಿದೆ. ಅನರ್ಹ ಶಾಸಕರ  ಈ ಬೇಡಿಕೆ ಬಿಎಸ್ ವೈಗೆ ಟೆನ್ಶ್ ನ್ ಉಂಟು ಮಾಡಿದರೆ ಮೂಲ ಬಿಜೆಪಿಗರಿಗೆ ಆತಂಕ ಶುರುವಾಗಿದೆ. ಒಂದು ವೇಳೆ ನೂತನ ಶಾಸಕರಿಗೆ ಪ್ರಭಾವಿ ಖಾತೆಯನ್ನು ನೀಡಿದರೆ, ಡಿಸಿಎಂ ಸ್ಥಾನ ರಮೇಶ್ ಜಾರಕಿಹೊಳಿಗೆ ನೀಡಿದರೆ 17ಮಂದಿ ಸೇರಿ ಸರಕಾರವನ್ನು ನಿಯಂತ್ರಿಸು ಸಾಧ್ಯತೆ ಇದೆ ಎಂದು ಆತಂಕಕ್ಕೆ ಒಳಗಾಗಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]