Wednesday, October 23 , 2019
ಸೆನ್ಸೆಕ್ಸ್‌ ಸೂಚ್ಯಂಕ 51 ಅಂಕಗಳ ಮುನ್ನಡೆ

ಮುಂಬಯಿ(11-01-2018) :  ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಆರಂಭಿಕ ವಹಿವಾಟಿನಲ್ಲಿ 51 ಅಂಕಗಳ ಮುನ್ನಡೆಯನ್ನು ಸಾಧಿಸಿದೆ.

ಬೆಳಗ್ಗೆ 10.30ರ ಹೊತ್ತಿಗೆ ಸೆನ್ಸೆಕ್ಸ್‌  19.34 ಅಂಕಗಳ ನಷ್ಟದೊಂದಿಗೆ 34,413.73 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಪೇಟೆಯ ನಿಫ್ಟಿ ಸೂಚ್ಯಂಕ 11.80 ಅಂಕಗಳ ನಷ್ಟದೊಂದಿಗೆ 10.620.40 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.

ಇನ್‌ಫೋಸಿಸ್‌, ಎಸ್‌ಬಿಐ, ಟಿಸಿಎಸ್‌, ಮಾರುತಿ ಸುಜುಕಿ ಮತ್ತು ಎಚ್‌ ಡಿ ಎಫ್ ಸಿ ಶೇರುಗಳು ಇಂದು ಅತ್ಯಂತ ಕ್ರಿಯಾಶೀಲವಾಗಿದ್ದವು. ಐಟಿ, ರಿಯಲ್ಟಿ,ಟೆಕ್‌ ಶೇರುಗಳು ಉತ್ತಮ ಖರೀದಿ ಬೆಂಬಲವನ್ನು ಪಡೆದ ಕಾರಣ ಮುಂಬಯಿ ಶೇರು ಇಂದು ಮುನ್ನಡೆಯನ್ನು ಖಂಡಿದೆ.

ಆರಂಭದಲ್ಲಿ ಟೆಕ್‌ ಮಹೀಂದ್ರ, ಐಡಿಯಾ ಸೆಲ್ಯುಲರ್‌, ಕೋಟಕ್‌ ಮಹೀಂದ್ರ, ಟಾಟಾ ಮೋಟರ್‌, ಭಾರ್ತಿ ಏರ್‌ಟೇಲ್‌. ಕಂಪೆನಿಗಳು ಟಾಪ್‌ ಗೇನರ್‌ಗಳಾಗಿದ್ದವು.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಕನ್ನಡ ಉಳಿಸುವ ಜವಾಬ್ದಾರಿ ಬಡ ಮಕ್ಕಳಿಗೆ..
ಸರಕಾರಿ ಆಂಗ್ಲ ಮಾಧ್ಯಮ ಶಾಲೆಯ ಆದೇಶವನ್ನು ಹಿಂಪಡೆಯಲು ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ...
POLL

[democracy id="1"]