Friday, August 23 , 2019
ಸ್ಟ್ರಾಂಗ್ ರೂಂನಿಂದ ಇವಿಎಂಗಳನ್ನು ಕೊಂಡೊಯ್ಯಲು ಯತ್ನ; ವಾಹನ ತಡೆದು ನಿಲ್ಲಿಸಿದ ಬಿಎಸ್ಪಿ ಕಾರ್ಯಕರ್ತರು- ವಿಡಿಯೋ ವೈರಲ್

ಲಕ್ನೋ (15-05-2019):  ಉತ್ತರ ಪ್ರದೇಶದ ದೋಮರಿಯಾಗಂಜ್ ಕ್ಷೇತ್ರದಲ್ಲಿ ಸ್ಟ್ರಾಂಗ್ ರೂಂನಲ್ಲಿರಿಸಲಾಗಿದ್ದ ಇವಿಎಂಗಳನ್ನು ಹೊರಕ್ಕೆ ಕೊಂಡುಹೋಗಿ ಬದಲಾಯಿಸುವ ಯತ್ನ ನಡೆದಿದೆ ಎಂದು ಹೇಳಲಾಗುತ್ತಿದ್ದು ಇದಕ್ಕೆ ಪುಷ್ಠಿ ನೀಡುವಂತಹ ವಿಡಿಯೋ ವೈರಲ್ ಆಗಿದೆ.

UttarPradesh.org ವೆಬ್ ಸೈಟ್ ನ ಪತ್ರಕರ್ತ ಅನಿಲ್ ತಿವಾರಿ ಈ ಕುರಿತ ವಿಡಿಯೋ ಶೇರ್ ಮಾಡಿದ್ದು, ಎರಡು ವಾಹನಗಳಲ್ಲಿ ನವೀನ್ ಮಂಡಿಯಲ್ಲಿರುವ ಸ್ಟ್ರಾಂಗ್ ರೂಂ ನಿಂದ  ಇವಿಎಂಗಳನ್ನು ಕೊಂಡು ಹೋಗಲು ಪ್ರಯತ್ನಿಸುತ್ತಿರುವಾಗ, ಸ್ಥಳೀಯ ನಿವಾಸಿಗಳು ಹಾಗೂ ಬಿಎಸ್‍ಪಿ ಕಾರ್ಯಕರ್ತರು ಮುಖ್ಯ ಪ್ರವೇಶದ್ವಾರದಲ್ಲಿಯೇ ವಾಹನವನ್ನು ತಡೆದು ನಿಲ್ಲಿಸಿದ್ದಾರೆ ಎನ್ನಲಾಗಿದೆ.

ಇತ್ತೀಚೆಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸ್ಪರ್ಧಿಸಿರುವ ಅಮೇಥಿ ಲೋಕಸಭಾ ಕ್ಷೇತ್ರದಲ್ಲಿನ ಸ್ಟ್ರಾಂಗ್ ರೂಂನಲ್ಲಿರಿಸಲಾಗಿದ್ದ ಇವಿಎಂಗಳನ್ನು ಹೊರಕ್ಕೆ ಕೊಂಡುಹೋಗಲಾಗಿದೆ ಎಂದು ಆರೋಪಿಸಲಾಗಿದ್ದು, ಈ ಕುರಿತ ವಿಡಿಯೋ ವೈರಲ್ ಆಗಿತ್ತು. ಸಂವಿಧಾನದ ಘನತೆಯನ್ನು ಮತ್ತು ಪಾರದರ್ಶಕತೆಯನ್ನು ಎತ್ತಿಹಿಡಿಯೇಕಾದ ಚುನಾವಣಾ ಆಯೋಗ  ಈ ಬೆಳವಣಿಗೆಗೆ ಯಾವ ರೀತಿ ಉತ್ತರಿಸುತ್ತದೆ ಎಂದು ಕಾದು ನೊಡಬೇಕಿದೆ.

 

 

 

 

 

 

 

ಎಂದು ವರದಿಯಾದ ನಂತರ ಇಂತಹುದೇ ಇನ್ನೊಂದು ಯತ್ನ ದೋಮರಿಯಾಗಂಜ್ ಕ್ಷೇತ್ರದಲ್ಲಿ ನಡೆದಿದೆ.

 

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಅಪಾಯಕಾರಿ ಅಣಕು ಕಾರ್ಯಾಚರಣೆಗಳಲ್ಲಿ ವಿದ್ಯಾರ್ಥಿಗಳನ್ನು ಬಳಕೆ..
ವಿಪತ್ತಿನ ಸಂದರ್ಭದಲ್ಲಿ ಅದರಿಂದ ಪಾರಾಗುವುದು ಹೇಗೆ ಎನ್ನುವುದರ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಒಳ್ಳೆಯ...
POLL

[democracy id="1"]