Saturday, June 15 , 2019
ಸ್ಯಾಂಡಲ್ ವುಡ್ ನಟ ಸುದೀಪ್ ವಿರುದ್ಧ ಅರೆಸ್ಟ್ ವಾರೆಂಟ್

ಬೆಂಗಳೂರು: ನಟ ಸುದೀಪ್ ವಿರುದ್ಧ ಚಿಕ್ಕಮಗಳೂರಿನ ಜೆಎಂಎಫ್ ಸಿ ನ್ಯಾಯಾಲಯ ಅರೆಸ್ಟ್ ವಾರಂಟ್ ಹೊರಡಿಸಿದೆ.

ವಾರಸ್ದಾರ ಧಾರಾವಾಹಿ ನಿರ್ಮಾಣ ಪ್ರಕ್ರಿಯೆಗಳಿಗೆ ನಟ ಸುದೀಪ್ ಒಡೆತನದ ನಿರ್ಮಾಣ ಸಂಸ್ಥೆ ದೀಪಕ್ ಎಂಬವರ ಮನೆ, ತೋಟವನ್ನು ಬಾಡಿಗೆಗೆ ಪಡೆದಿತ್ತು. ಆದರೆ, ನಿರ್ಮಾಣ ಸಂಸ್ಥೆ ಬಾಡಿಗೆ ನೀಡದೆ ಸತಾಯಿಸುತ್ತಿದೆ. ಮಾತ್ರವಲ್ಲದೆ ತೋಟಕ್ಕೆ ಹಾನಿ ಮಾಡಿದೆ. ತನಗೆ ಒಂದೂವರೆ ಕೋಟಿಯಷ್ಟು ನಷ್ಟ ಸಂಭವಿಸಿದೆ. ಆದರೆ, ಸುದೀಪ್ ಒಡೆತನದ ನಿರ್ಮಾಣ ಸಂಸ್ಥೆ ಹಣ ನೀಡಲು ನಿರಾಕರಿಸಿದೆ ಎಂದು ಆರೋಪಿಸಿ ದೀಪಕ್ ದೂರು ದಾಖಲಿಸಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದೀಪ್ ಕೋರ್ಟ್ ಗೆ ಹಾಜರಾಗಬೇಕಿತ್ತು.  ಆದರೆ, ಸುದೀಪ್ ಇಂದು ವಿಚಾರಣೆಗೆ ಹಾಜರಾಗಿರಲಿಲ್ಲ. ಆದ್ದರಿಂದ ಜೆಎಂಎಫ್ ಸಿ ಕೋರ್ಟ್ ಸುದೀಪ್ ವಿರುದ್ಧ ಅರೆಸ್ಟ್ ವಾರೆಂಟ್ ಹೊರಡಿಸಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಅಪಾಯಕಾರಿ ಅಣಕು ಕಾರ್ಯಾಚರಣೆಗಳಲ್ಲಿ ವಿದ್ಯಾರ್ಥಿಗಳನ್ನು ಬಳಕೆ..
ವಿಪತ್ತಿನ ಸಂದರ್ಭದಲ್ಲಿ ಅದರಿಂದ ಪಾರಾಗುವುದು ಹೇಗೆ ಎನ್ನುವುದರ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಒಳ್ಳೆಯ...