Sunday, May 31 , 2020
ಹಮ್ಜಾ ಬಿನ್ ಲಾಡೆನ್ ಪೌರತ್ವ ರದ್ದುಗೊಳಿಸಿದ ಸೌದಿ ಸರಕಾರ

ಅಬುದಾಬಿ, (02-03-2019): ಒಸಾಮಾ ಬಿನ್ ಲಾಡೆನ್ ಪುತ್ರ ಹಮ್ಜಾ ಬಿನ್ ಲಾಡೆನ್ ಸೌದಿ ಪೌರತ್ವವನ್ನು ಸೌದಿ ಅರೇಬಿಯಾ ಸರ್ಕಾರ ರದ್ದುಗೊಳಿಸಿ ಆದೇಶವನ್ನು ನೀಡಿದೆ.

 ಭಯೋತ್ಪಾದನೆಯನ್ನು ಹತ್ತಿಕ್ಕಲು ಸೌದಿ ಸರಕಾರ ಈ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಅಮೆರಿಕಾ, ಹಮ್ಜಾ ಬಿನ್ ಲಾಡೆನ್ ಬಗ್ಗೆ ಮಾಹಿತಿ ನೀಡುವವರಿಗೆ 10 ಲಕ್ಷ ಡಾಲರ್ ಬಹುಮಾನ ನಿನ್ನೆಯಷ್ಟೇ ಘೋಷಣೆ ಮಾಡಿತ್ತು.

ಅಲ್ ಖೈದಾ ಉಗ್ರ ಒಸಾಮಾ ಬಿನ್ ಲಾಡೆನ್‍ನ ಹತ್ಯೆ ಬಳಿಕ ಅಮೆರಿಕಾ ವಿರುದ್ಧ ಪ್ರತಿಕಾರ ಸಾಧಿಸುವುದಾಗಿ ಲಾಡೆನ್ ಪುತ್ರ ಹಮ್ಜಾ ಬಿನ್ ಲಾಡೆನ್ ಹೇಳಿಕೊಂಡಿದ್ದ. ಆದರೆ ಹಮ್ಜಾ ಬಿನ್ ಲಾಡೆನ್ ಎಲ್ಲಿ ನೆಲೆಸಿದ್ದಾನೆ ಎಂಬ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಪಾಕ್ , ಆಫ್ಘಾನಿಸ್ತಾನ, ಸಿರಿಯಾ, ಇರಾನ್ ನಲ್ಲಿ ಆತ ನೆಲೆಸಿರುವ ಸಾಧ್ಯತೆ ಇದೆ ಎನ್ನಲಾಗಿದೆ.

 

 

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]