Saturday, June 15 , 2019
ಹಿಂದಿ ಭಾಷೆಯನ್ನು 3ನೇ ಅಧಿಕೃತ ಭಾಷೆಯಾಗಿ ಘೋಷಿಸಿದ ದುಬೈ

ದುಬೈ (10-02-2019 ): ಹಿಂದಿ ಭಾಷೆಯನ್ನು ಮೂರನೇ ಅಧಿಕೃತ ಭಾಷೆಯಾಗಿ ದುಬೈ ಸರಕಾರ ಘೋಷಿಸಿದೆ.

ದುಬೈ ದೇಶ ಅರೇಬಿಕ್ ಮತ್ತು ಇಂಗ್ಲೀಷ್ ಬಳಿಕ ಹಿಂದಿಗೆ ಅಧೀಕೃತ ಸ್ಥಾನಮಾನ ನೀಡಿದ್ದು, ದುಬೈ ನ್ಯಾಯಾಂಗ ಮತ್ತು ಸರ್ಕಾರದ ಆಡಳಿತದಲ್ಲಿ ಹಿಂದಿ ಅಳವಡಿಕೆಗೆ ದುಬೈ ಸರಕಾರ ಮುಂದಾಗಿದೆ. ಇದರಿಂದ ಭಾರತೀಯರಿಗೆ ಆಡಳಿತ ವ್ಯವಸ್ಥೆ, ಏರ್ ಪೋರ್ಟ್ ಗಳಲ್ಲಿ ವ್ಯವಹರಿಸಲು ಸಹಾಯವಾಗಲಿದೆ.

ಅಬುದಾಬಿಯಲ್ಲಿ ಶೇ.30ರಷ್ಟು ಭಾರತೀಯರೇ ಇದ್ದು, ಕಾನೂನು ಮತ್ತು ಸಂವಹನಕ್ಕೆ ಸಹಕಾರಿಯಾಗಲಿದೆ.  ಹಿಂದಿ ಭಾಷೆಗೆ ಸ್ಥಾನಮಾನ ಹಿನ್ನೆಲೆಯಲ್ಲಿ ದುಬೈ ಪ್ರವಾಸೋದ್ಯಮಕ್ಕೆ ಹೊಸ ಉರುಪು ಬರಲಿದೆ ಎನ್ನಲಾಗಿದೆ.

 

 

 

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಅಪಾಯಕಾರಿ ಅಣಕು ಕಾರ್ಯಾಚರಣೆಗಳಲ್ಲಿ ವಿದ್ಯಾರ್ಥಿಗಳನ್ನು ಬಳಕೆ..
ವಿಪತ್ತಿನ ಸಂದರ್ಭದಲ್ಲಿ ಅದರಿಂದ ಪಾರಾಗುವುದು ಹೇಗೆ ಎನ್ನುವುದರ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಒಳ್ಳೆಯ...