Friday, November 22 , 2019
ಆಗ್ರಾ: ಭೀಕರ ಬಸ್ ಅಪಘಾತ| 29 ಪ್ರಯಾಣಿಕರು ಬಲಿ

ಲಕ್ನೋ(08.07.2019): ಭೀಕರ ಬಸ್ ಅಪಘಾತದಲ್ಲಿ 29 ಪ್ರಯಾಣಿಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಆಗ್ರಾದ ಯಮುನಾ ಎಕ್ಸ್ ಪ್ರೆಸ್ ವೇಯಲ್ಲಿ ಇಂದು ನಡೆದಿದೆ.

ಬಸ್ ನಲ್ಲಿ ಸುಮಾರು 40 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಚಲಿಸುತ್ತಿದ್ದ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ಕಾಲುವೆಗೆ ಈ ದುರಂತ ನಡೆದಿದೆ ಎಂದು ತಿಳಿದು ಬಂದಿದೆ.

ಘಟನೆಯಲ್ಲಿ ಬಸ್ ಸಂಪೂರ್ಣವಾಗಿ ಜಖಂಗೊಂಡಿದೆ. ಹಲವಾರು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಕನ್ನಡ ಉಳಿಸುವ ಜವಾಬ್ದಾರಿ ಬಡ ಮಕ್ಕಳಿಗೆ..
ಸರಕಾರಿ ಆಂಗ್ಲ ಮಾಧ್ಯಮ ಶಾಲೆಯ ಆದೇಶವನ್ನು ಹಿಂಪಡೆಯಲು ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ...
POLL

[democracy id="1"]