Friday, August 23 , 2019
ದುಬೈ: ರಂಝಾನ್ ಹಬ್ಬದ ದಿನವೇ ಭೀಕರ ಅಪಘಾತ | 8 ಭಾರತೀಯರು ಸೇರಿದಂತೆ 17 ಜನರ ದಾರುಣ ಸಾವು

ದುಬೈ(07.06.2019): ರಂಝಾನ್ ಹಬ್ಬ ಮುಗಿಸಿ ಓಮನ್ ನಿಂದ ದುಬೈಗೆ ತೆರಳುತ್ತಿದ್ದ 8 ಭಾರತೀಯರೂ ಸೇರಿದಂತೆ ಒಟ್ಟು 17 ಜನರು ಅಪಘಾತದಲ್ಲಿ ಮೃತಪಟ್ಟ ದಾರುಣ ಘಟನೆ ನಡೆದಿದೆ.

ಮೆಟ್ರೋ ಸ್ಟೇಷನ್ ಬಳಿಯಲ್ಲಿ ಈ ಅಪಘಾತ ನಡೆದಿದೆ ಎಂದು ಹೇಳಲಾಗಿದೆ. ಈಗಾಗಲೇ ಘಟನೆಯಲ್ಲಿ 8 ಭಾರತೀಯರು ಸಾವಿಗೀಡಾಗಿರುವುದನ್ನು ಭಾರತೀಯ ರಾಯಭಾರಿ ಖಚಿತಪಡಿಸಿದ್ದಾರೆ. ಇನ್ನೂ ಮೂವರ ಸ್ಥಿತಿ ಗಂಭೀರವಾಗಿದ್ದು, ಇವರನ್ನು ರಶೀದ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಬಸ್ ನಲ್ಲಿ ಒಟ್ಟು 31 ಜನರು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಅಪಘಾತದ ಬಗ್ಗೆ ದುಬೈ ಪೊಲೀಸರು ಟ್ವೀಟ್ ಮಾಡಿ ಅಧಿಕೃತ ಮಾಹಿತಿ ನೀಡಿದ್ದಾರೆ. ಭಾರತೀಯ ರಾಯಭಾರಿ ಮೃತರ ಸಂಬಂಧಿಗಳ ಜೊತೆ ತಾವು ಸಂಪರ್ಕದಲ್ಲಿದ್ದೇವೆ ಎಂದು ತಿಳಿಸಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಅಪಾಯಕಾರಿ ಅಣಕು ಕಾರ್ಯಾಚರಣೆಗಳಲ್ಲಿ ವಿದ್ಯಾರ್ಥಿಗಳನ್ನು ಬಳಕೆ..
ವಿಪತ್ತಿನ ಸಂದರ್ಭದಲ್ಲಿ ಅದರಿಂದ ಪಾರಾಗುವುದು ಹೇಗೆ ಎನ್ನುವುದರ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಒಳ್ಳೆಯ...
POLL

[democracy id="1"]