Saturday, May 25 , 2019
BREAKING NEWS
 
ಮಾಧ್ಯಮಗಳಿಂದ ಕಲ್ಲೆಸೆದು ನೋಡುವ ತಂತ್ರ | ಎನ್.ಮಹೇಶ್ ವಿರುದ್ಧ ಮತ್ತೊಂದು ಸುತ್ತಿನ ಸುಳ್ಳು ಸುದ್ದಿ! ,          ಸಮ್ಮಿಶ್ರ ಸರಕಾರಕ್ಕೆ ಕೆಟ್ಟ ಮೇಲೆ ಬುದ್ಧಿ ಬಂತೇ? | ಲೋಕ ಸೋಲಿನ ಬಳಿಕ ಶಾಸಕರ ಅಸಮಾಧಾನ ಶಮನಕ್ಕೆ ಕೈ ಪಡೆ ಒಲವು ,          ಬಿಜೆಪಿ ಗೆಲುವಿನ ಬೆನ್ನಲ್ಲೇ ಗೋಭಯೋತ್ಪಾದಕರ ಅಟ್ಟಹಾಸ | ಮಹಿಳೆ ಸೇರಿದಂತೆ ಮೂವರ ಮೇಲೆ ಅಮಾನವೀಯ ಹಲ್ಲೆ ,          ಉತ್ತರಪ್ರದೇಶದಲ್ಲಿ ಬಿಜೆಪಿ ಗೆಲುವಿಗೆ ನೇರ ಕಾರಣವಾದ ಕಾಂಗ್ರೆಸ್ | ಕಾಂಗ್ರೆಸ್-ಬಿಜೆಪಿ ಸಂಬಂಧದ ಸುತ್ತ ಅನುಮಾನಗಳ ಹುತ್ತ! ,          ಚುನಾವಣೆ ಗೆದ್ದ ಬಳಿಕ ಬಿಜೆಪಿಯ ಚೌಕಿದಾರರು ನಾಪತ್ತೆ ! | ಫಲಿತಾಂಶ ಬಂದು ಒಂದೇ ದಿನದಲ್ಲಿ ಚೌಕಿದಾರನನ್ನು ಕಿತ್ತೆಸೆದ ಬಿಜೆಪಿ ,          ಚುನಾವಣೆ ಗೆದ್ದ ಬಳಿಕ ಆಡ್ವಾಣಿಯನ್ನು ಭೇಟಿ ಮಾಡಿದ ಮೋದಿ-ಅಮಿತ್ ಶಾ ,         
`ಪಿ.ಎಂ.ನರೇಂದ್ರ ಮೋದಿ’ ಸಿನಿಮಾ ತಡೆಗೆ ಸುಪ್ರೀಂ ಕೋರ್ಟ್ ನಕಾರ

ಹೊಸದೆಹಲಿ(09/04/2019):  ಲೋಕಸಭಾ ಚುನಾವಣೆಗಳ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜೀವನ ಕುರಿತು ಸಿನಿಮಾ ಬಿಡುಗಡೆಗೆ ತಡೆ ಕೋರಿ ದೂರುದಾರರೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ವಜಾಗೊಳಿಸಿದೆ.

ಈ ಮೂಲಕ  ಪಿಎಂ ನರೇಂದ್ರ ಮೋದಿ ಸಿನಿಮಾ ಬಿಡುಗಡೆಗೆ ಇದ್ದ ವಿಘ್ನ ನಿವಾರಣೆಯಾಗಿದೆ. ಈ ಸಿನಿಮಾಗೆ ಸೆನ್ಸಾರ್ ಮಂಡಳಿ ಇನ್ನೂ ಪ್ರಮಾಣಪತ್ರ ನೀಡಿಲ್ಲ. ಹೀಗಾಗಿ ಈ ಚಿತ್ರ ಬಿಡುಗಡೆಗೆ ತಡೆ ನೀಡಬೇಕೆಂದು ಕೋರಿ ಸಲ್ಲಿಸಿರುವ ಅರ್ಜಿಯು ಅಪಕ್ವ. ಆದಕಾರಣ ತಡೆ ಕೋರಿ ಸಲ್ಲಿಸಲಾಗಿರುವ ಅರ್ಜಿಯನ್ನು ಪುರಷ್ಕರಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.
ಏಪ್ರಿಲ್ 5ರಂದೇ ಸಿನಿಮಾ ಬಿಡುಗಡೆಯಾಗಬೇಕಿತ್ತು. ಆದರೆ ವಿವಾದದಿಂದಾಗಿ ತೆರೆಕಾಣುವುದು ವಿಳಂಬವಾಗಿತ್ತು. ಎಪ್ರಿಲ್ 11ಕ್ಕೆ ಸಿನಿಮಾ ತೆರೆಕಾಣಲಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಅಪಾಯಕಾರಿ ಅಣಕು ಕಾರ್ಯಾಚರಣೆಗಳಲ್ಲಿ ವಿದ್ಯಾರ್ಥಿಗಳನ್ನು ಬಳಕೆ..
ವಿಪತ್ತಿನ ಸಂದರ್ಭದಲ್ಲಿ ಅದರಿಂದ ಪಾರಾಗುವುದು ಹೇಗೆ ಎನ್ನುವುದರ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಒಳ್ಳೆಯ...