Saturday, May 25 , 2019
BREAKING NEWS
 
ಮಾಧ್ಯಮಗಳಿಂದ ಕಲ್ಲೆಸೆದು ನೋಡುವ ತಂತ್ರ | ಎನ್.ಮಹೇಶ್ ವಿರುದ್ಧ ಮತ್ತೊಂದು ಸುತ್ತಿನ ಸುಳ್ಳು ಸುದ್ದಿ! ,          ಸಮ್ಮಿಶ್ರ ಸರಕಾರಕ್ಕೆ ಕೆಟ್ಟ ಮೇಲೆ ಬುದ್ಧಿ ಬಂತೇ? | ಲೋಕ ಸೋಲಿನ ಬಳಿಕ ಶಾಸಕರ ಅಸಮಾಧಾನ ಶಮನಕ್ಕೆ ಕೈ ಪಡೆ ಒಲವು ,          ಬಿಜೆಪಿ ಗೆಲುವಿನ ಬೆನ್ನಲ್ಲೇ ಗೋಭಯೋತ್ಪಾದಕರ ಅಟ್ಟಹಾಸ | ಮಹಿಳೆ ಸೇರಿದಂತೆ ಮೂವರ ಮೇಲೆ ಅಮಾನವೀಯ ಹಲ್ಲೆ ,          ಉತ್ತರಪ್ರದೇಶದಲ್ಲಿ ಬಿಜೆಪಿ ಗೆಲುವಿಗೆ ನೇರ ಕಾರಣವಾದ ಕಾಂಗ್ರೆಸ್ | ಕಾಂಗ್ರೆಸ್-ಬಿಜೆಪಿ ಸಂಬಂಧದ ಸುತ್ತ ಅನುಮಾನಗಳ ಹುತ್ತ! ,          ಚುನಾವಣೆ ಗೆದ್ದ ಬಳಿಕ ಬಿಜೆಪಿಯ ಚೌಕಿದಾರರು ನಾಪತ್ತೆ ! | ಫಲಿತಾಂಶ ಬಂದು ಒಂದೇ ದಿನದಲ್ಲಿ ಚೌಕಿದಾರನನ್ನು ಕಿತ್ತೆಸೆದ ಬಿಜೆಪಿ ,          ಚುನಾವಣೆ ಗೆದ್ದ ಬಳಿಕ ಆಡ್ವಾಣಿಯನ್ನು ಭೇಟಿ ಮಾಡಿದ ಮೋದಿ-ಅಮಿತ್ ಶಾ ,         
ಇಂದು ವಿಶ್ವ ಮಲೇರಿಯಾ ದಿನ; ‘o’ ರಕ್ತದ ಗ್ರೂಪ್ ನವರ ವಿಶೇಷತೆ ಏನು ಗೊತ್ತಾ?

ನವದೆಹಲಿ(25-04-2019): ಇಂದು ವಿಶ್ವ ಮಲೇರಿಯಾ ದಿನವಾಗಿದ್ದು, ಮಲೇರಿಯ ವಿಶ್ವದ ಮಾರಕ ಸೋಂಕಿನಲ್ಲಿ ಒಂದಾಗಿದೆ. ವಿಶ್ವದಲ್ಲಿ ಮಲೇರಿಯಾದಿಂದ ಎರಡು ನಿಮಿಷಕ್ಕೆ ಒಂದು ಮಗು ಮೃತಪಡುತ್ತದೆ. ಮತ್ತು ವರ್ಷಕ್ಕೆ 4,35,000 ಜನಕ್ಕೆ ಸೋಂಕು ಬಾಧಿತರಾಗುತ್ತಾರೆ. ವಿಶ್ವದಲ್ಲಿ ಮಲೇರಿಯಾದ ಬಗ್ಗೆ ಜಾಗೃತಿಯನ್ನು ಮೂಡಿಸುವ ಸಲುವಾಗಿ ಏ.25ರಂದು ಪ್ರತೀ ವರ್ಷ ಮಲೇರಿಯಾ ದಿನವನ್ನಾಗಿ ಆಚರಿಸಲಾಗುತ್ತದೆ.

ವಿಶ್ವಸಂಸ್ಥೆಯ ವರದಿಯ ಪ್ರಕಾರ 2015ರಿಂದ 2017ರ ಅವಧಿಯಲ್ಲಿ  ಮಲೇರಿಯ ಸ್ವಲ್ಪ ಮಟ್ಟಿಗೆ ನಿಯಂತ್ರಣವಾಗಿದ್ದು, ಸೋಂಕು ಗಣನೀಯವಾಗಿ ಏರಿಕೆಯಾಗಿಲ್ಲ ಎಂದು ತಿಳಿಸಿದೆ.

ಇನ್ನು ಮಲೇರಿಯಾದ ಬಗ್ಗೆ ಇತ್ತೀಚಿಗಿನ ಅಧ್ಯಯನ ಅಚ್ಚರಿಯ ಸುದ್ದಿಯನ್ನು ನೀಡಿದ್ದು, ‘ಒ’ ಗ್ರೂಫ್ ರಕ್ತ ಇರುವವರು ಮಲೇರಿಯಾ ಸೋಂಕಿನ ಜೊತೆ ಹೋರಾಡಲು ಅತ್ಯಂತ ಸಮರ್ಥರು ಮತ್ತು ಅವರಿಗೆ ಮಲೇರಿಯ ಶೀಘ್ರವಾಗಿ ಬರಲ್ಲ ಎಂದು ತಿಳಿಸಿದೆ. ‘ಎ’ ಮತ್ತು ‘ಬಿ’ ರಕ್ತದ ಗ್ರೂಪ್ ಗೆ ಹೋಲಿಸಿದ್ರೆ ಮಲೇರಿಯಾ ಸೋಂಕು ‘ಒ’ ರಕ್ತದ ಜನರಲ್ಲಿ ಬೆಳವಣಿಗೆಯಾಗುವುದು ಕಡಿಮೆ ಎಂದು ಹೇಳಿದೆ.

 

 

 

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಅಪಾಯಕಾರಿ ಅಣಕು ಕಾರ್ಯಾಚರಣೆಗಳಲ್ಲಿ ವಿದ್ಯಾರ್ಥಿಗಳನ್ನು ಬಳಕೆ..
ವಿಪತ್ತಿನ ಸಂದರ್ಭದಲ್ಲಿ ಅದರಿಂದ ಪಾರಾಗುವುದು ಹೇಗೆ ಎನ್ನುವುದರ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಒಳ್ಳೆಯ...