Saturday, May 25 , 2019
BREAKING NEWS
 
ಮಾಧ್ಯಮಗಳಿಂದ ಕಲ್ಲೆಸೆದು ನೋಡುವ ತಂತ್ರ | ಎನ್.ಮಹೇಶ್ ವಿರುದ್ಧ ಮತ್ತೊಂದು ಸುತ್ತಿನ ಸುಳ್ಳು ಸುದ್ದಿ! ,          ಸಮ್ಮಿಶ್ರ ಸರಕಾರಕ್ಕೆ ಕೆಟ್ಟ ಮೇಲೆ ಬುದ್ಧಿ ಬಂತೇ? | ಲೋಕ ಸೋಲಿನ ಬಳಿಕ ಶಾಸಕರ ಅಸಮಾಧಾನ ಶಮನಕ್ಕೆ ಕೈ ಪಡೆ ಒಲವು ,          ಬಿಜೆಪಿ ಗೆಲುವಿನ ಬೆನ್ನಲ್ಲೇ ಗೋಭಯೋತ್ಪಾದಕರ ಅಟ್ಟಹಾಸ | ಮಹಿಳೆ ಸೇರಿದಂತೆ ಮೂವರ ಮೇಲೆ ಅಮಾನವೀಯ ಹಲ್ಲೆ ,          ಉತ್ತರಪ್ರದೇಶದಲ್ಲಿ ಬಿಜೆಪಿ ಗೆಲುವಿಗೆ ನೇರ ಕಾರಣವಾದ ಕಾಂಗ್ರೆಸ್ | ಕಾಂಗ್ರೆಸ್-ಬಿಜೆಪಿ ಸಂಬಂಧದ ಸುತ್ತ ಅನುಮಾನಗಳ ಹುತ್ತ! ,          ಚುನಾವಣೆ ಗೆದ್ದ ಬಳಿಕ ಬಿಜೆಪಿಯ ಚೌಕಿದಾರರು ನಾಪತ್ತೆ ! | ಫಲಿತಾಂಶ ಬಂದು ಒಂದೇ ದಿನದಲ್ಲಿ ಚೌಕಿದಾರನನ್ನು ಕಿತ್ತೆಸೆದ ಬಿಜೆಪಿ ,          ಚುನಾವಣೆ ಗೆದ್ದ ಬಳಿಕ ಆಡ್ವಾಣಿಯನ್ನು ಭೇಟಿ ಮಾಡಿದ ಮೋದಿ-ಅಮಿತ್ ಶಾ ,         
ಖಾಯಂ ಉದ್ಯೋಗ ಆಗ್ರಹಿಸಿ ಏಷ್ಯನ್ ಪೇಂಟ್ಸ್ ಸಂಸ್ಥೆ ವಿರುದ್ಧ ರೈತರ ಪ್ರತಿಭಟನೆ

ಮೈಸೂರು(15/05/2019): ಏಷ್ಯನ್ ಪೇಂಟ್ಸ್ ನಲ್ಲಿ ಖಾಯಂ ಉದ್ಯೋಗ ನೀಡಬೇಕೆಂದು ಆಗ್ರಹಿಸಿ ನಿನ್ನೆ ರಾತ್ರಿಯಿಂದ ಪ್ರತಿಭಟನೆ ಆರಂಭಿಸಿದ  ರೈತರು ಇಂದು ಸಹ ತಮ್ಮ ಪ್ರತಿಭಟನೆ ಮುಂದುವರಿಸಿದ್ದಾರೆ.

ಏಷ್ಯನ್ ಪೇಂಟ್ಸ್ ಸಂಸ್ಥೆಯು ನಂಜನಗೂಡು ಸಮೀಪದ ಇಮ್ಮಾವು ಗ್ರಾಮದ ರೈತರಿಗೆ ಉದ್ಯೋಗ ನೀಡುವ ಭರವಸೆಯೊಂದಿಗೆ ಅತಿ ಕಡಿಮೆ ದರದಲ್ಲಿ  ಭೂಮಿ ಖರೀದಿಸಿತ್ತು. ಆದರೆ, ಈಗ ಮಾತು ತಪ್ಪುತ್ತಿದೆ.  ರೈತರಿಗೆ ಉದ್ಯೋಗವನ್ನು ನೀಡುತ್ತಿಲ್ಲ. ರೈತರು ಶಿಕ್ಷಣ ಪಡೆದಿಲ್ಲ ಎಂದು ಕೆಳ ದರ್ಜೆಯ ಕೆಲಸಗಳನ್ನು ನೀಡುತ್ತಿದೆ. ರೈತರಿಗೆ ಕಾಯಂ ಉದ್ಯೋಗ ನೀಡುತ್ತಿಲ್ಲ. ಹಾಗಾಗಿ ತಕ್ಷಣವೇ ತಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ರೈತರ ಬೇಡಿಕೆಗಳಿಗೆ ಸ್ಪಂದಿಸದ ಏಷ್ಯನ್ ಪೇಂಟ್ಸ್ ಸಿಬ್ಬಂದಿ, ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ರೈತ ಸಂಘ ಗಂಭೀರ ಆರೋಪ ಮಾಡಿದೆ. ಹಾಗಾಗಿ ಇಂದಿನಿಂದ ಕಂಪೆನಿಯ ಮುಂಭಾಗದಲ್ಲೇ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ನಡೆಸಲು  ಮುಂದಾಗಿದ್ದೇವೆ ಎಂದು ಮುಖಂಡರು ತಿಳಿಸಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಅಪಾಯಕಾರಿ ಅಣಕು ಕಾರ್ಯಾಚರಣೆಗಳಲ್ಲಿ ವಿದ್ಯಾರ್ಥಿಗಳನ್ನು ಬಳಕೆ..
ವಿಪತ್ತಿನ ಸಂದರ್ಭದಲ್ಲಿ ಅದರಿಂದ ಪಾರಾಗುವುದು ಹೇಗೆ ಎನ್ನುವುದರ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಒಳ್ಳೆಯ...