Tuesday, July 14 , 2020
ದಲಿತ ಯುವಕನ ಬೆತ್ತಲೆ ಮೆರವಣಿಗೆ ಪ್ರಕರಣ | ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸಿಎಂ ಕುಮಾರಸ್ವಾಮಿ ಸೂಚನೆ

ಗುಂಡ್ಲುಪೇಟೆ(12.06.2019): ದಲಿತ ಯುವಕನನ್ನು ಬೆತ್ತಲೆ ಮೆರವಣಿಗೆ ಮಾಡಿರುವ ಪ್ರಕರಣವನ್ನು ಸಿಎಂ ಕುಮಾರಸ್ವಾಮಿ ಖಂಡಿಸಿದ್ದು,ಇದು ಅತ್ಯಂತ ಅಮಾನವೀಯ ಘಟನೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಗುಂಡ್ಲುಪೇಟೆಯಲ್ಲಿ ದಲಿತ ಯುವಕನಿಗೆ ಅಮಾನವೀಯವಾಗಿ ಥಳಿಸಿ, ಬೆತ್ತಲೆ ಮೆರವಣಿಗೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಘಟನೆಯ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲು ಸೂಚಿಸಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಸಮಾಜದಲ್ಲಿ ಜಾತಿ ವೈಷಮ್ಯ ಇನ್ನೂ ಮುಂದುವರಿದಿರುವುದು ದುರದೃಷ್ಟಕರ. ಇಂಥ ಕೃತ್ಯಗಳನ್ನು ಒಕ್ಕೊರಲಿನಿಂದ ವಿರೋಧಿಸಬೇಕು ಎಂದು ಕುಮಾರಸ್ವಾಮಿ ಘಟನೆಯ ಕುರಿತು ಪ್ರತಿಕ್ರಿಯಿಸಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]