Friday, November 22 , 2019
ಮತ್ತೆ ಇಬ್ಬರು ಶಾಸಕರಿಂದ ರಾಜೀನಾಮೆ | ವಿಧಾನಸೌಧದಲ್ಲಿ ಸಮ್ಮಿಶ್ರ ಸರಕಾರದ ಮುಖಂಡರಿಂದ ಆಕ್ರೋಶ

ಬೆಂಗಳೂರು(10.07.2019): ರಾಜ್ಯದ ಮತ್ತಿಬ್ಬರು ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇಂದು ಸ್ಪೀಕರ್ ರಮೇಶ್ ಕುಮಾರ್ ಅವರ ಕಚೇರಿಗೆ ಆಗಮಿಸಿ ತಮ್ಮ ರಾಜೀನಾಮೆಯನ್ನು ನೀಡಿದ್ದಾರೆ. ರಾಜೀನಾಮೆಯ ಬಳಿಕ ಈಗಾಗಲೇ ತಲೆ ಮರೆಸಿಕೊಂಡಿರುವ ಶಾಸಕರ ಬಳಿಗೆ ಶಾಸಕರು ತೆರಳಿದ್ದಾರೆ ಎಂದು ತಿಳಿದು ಬಂದಿದೆ.

ಶಾಸಕ ಡಾ.ಸುಧಾಕರ್ ಹಾಗೂ ಸಿದ್ದರಾಮಯ್ಯ ಆಪ್ತ ಎಂ.ಟಿ.ಬಿ.ನಾಗರಾಜ್ ರಾಜೀನಾಮೆ ನೀಡಿರುವ ಶಾಸಕರಾಗಿದ್ದಾರೆ. ರಾಜೀನಾಮೆ ಸಲ್ಲಿಸಿದ ಬಳಿಕ ಸಮ್ಮಿಶ್ರ ಸರಕಾರದ ಮುಖಂಡರು ಸುಧಾಕರ್ ಅವರನ್ನು ತೀವ್ರವಾಗಿ  ತರಾಟೆಗೆತ್ತಿಕೊಂಡಿದ್ದಾರೆ. ಈ ವೇಳೆ ಎಳೆದಾಟ, ತಳ್ಳಾಟ ನಡೆದಿವೆ.

ತಮ್ಮ ರಾಜೀನಾಮೆಗೆ ಸಿಎಂ ಕುಮಾರಸ್ವಾಮಿ ಹಾಗೂ ಅವರ ಸಹೋದರ ಸಚಿವ ರೇವಣ್ಣ ಅವರೇ ಕಾರಣ ಎಂದು ರಾಜೀನಾಮೆಯ ಬಳಿಕ ಶಾಸಕರ ವಾಗ್ದಾಳಿ ನಡೆಸಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಕನ್ನಡ ಉಳಿಸುವ ಜವಾಬ್ದಾರಿ ಬಡ ಮಕ್ಕಳಿಗೆ..
ಸರಕಾರಿ ಆಂಗ್ಲ ಮಾಧ್ಯಮ ಶಾಲೆಯ ಆದೇಶವನ್ನು ಹಿಂಪಡೆಯಲು ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ...
POLL

[democracy id="1"]