Saturday, August 24 , 2019
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್ ನಿಧನ | ಶಾಲಾ ಕಾಲೇಜುಗಳಿಗೆ ಇಂದು ರಜೆ

ಬೆಂಗಳೂರು(10.06.2019): ಇಂದು ನಿಧನರಾದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್ ಅವರ ಗೌರವಾರ್ಥ ಸರ್ಕಾರಿ ಕಚೇರಿಗಳು, ಶಾಲೆ, ಕಾಲೇಜುಗಳಿಗೆ ಇಂದು ಒಂದು ದಿನ ರಜೆ ಘೋಷಿಸಲಾಗುವುದು ಹಾಗೂ ಮೂರು ದಿನಗಳ ಕಾಲ ರಾಜ್ಯಾದ್ಯಂತ ಶೋಕಾಚರಣೆ ಘೋಷಿಸಲಾಗುವುದು ಎಂದು ರಾಜ್ಯ ಸರಕಾರ ತಿಳಿಸಿದೆ.

ಕಾರ್ನಾಡ್ ಅವರ ಅಂತ್ಯ ಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದು, ಈ ಹಿಂದೆ ನಿಧನರಾದ ಇತರ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿಗಳ ಗೌರವಾರ್ಥ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಕಾರ್ನಾಡ್ ಅವರ ಗೌರವಾರ್ಥವಾಗಿ ಕೈಗೊಳ್ಳಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಅಪಾಯಕಾರಿ ಅಣಕು ಕಾರ್ಯಾಚರಣೆಗಳಲ್ಲಿ ವಿದ್ಯಾರ್ಥಿಗಳನ್ನು ಬಳಕೆ..
ವಿಪತ್ತಿನ ಸಂದರ್ಭದಲ್ಲಿ ಅದರಿಂದ ಪಾರಾಗುವುದು ಹೇಗೆ ಎನ್ನುವುದರ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಒಳ್ಳೆಯ...
POLL

[democracy id="1"]