Tuesday, July 14 , 2020
ಗಿರೀಶ್ ಕಾರ್ನಾಡ್ ಅಗಲಿಕೆಯಿಂದ ಕಲಾ ಕ್ಷೇತ್ರಕ್ಕೆ ತುಂಬಲಾರದ ನಷ್ಟ | ಮಾಯಾವತಿ ಸಾಂತ್ವನ

ಲಕ್ನೋ(10.06.2019): ಖ್ಯಾತ ಲೇಖಕ, ಬರಹಗಾರ, ನಟ ಮತ್ತು ನಿರ್ದೇಶಕ ಗಿರೀಶ್ ಕಾರ್ನಾಡ್ ಅವರ ಅಗಲಿಕೆಯಿಂದ ಕಲಾ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ.

ಇಂದು ನಿಧನರಾದ ಗಿರೀಶ್ ಕಾರ್ನಾಡ್ ಅವರ ನಿಧನಕ್ಕೆ ಸಂತಾಪ ಸೂಚಿಸಿ ಟ್ವೀಟ್ ಮಾಡಿರುವ ಮಾಯಾವತಿ, ಬಹುಮುಖಿ ಪ್ರತಿಭೆಯಾಗಿರುವ ಕಾರ್ನಾಡ್ ಅವರು ತಮ್ಮ ಸೇವೆಗಳಿಗಾಗಿ ದೇಶದಲ್ಲಿ ನೆನಪಾಗಿ ಉಳಿಯುತ್ತಾರೆ ಎಂದು ಅವರು ಹೇಳಿದ್ದಾರೆ.

ಗಿರೀಶ್ ಕಾರ್ನಾಡ್ ಅವರ ಅಗಲಿಕೆಯಿಂದ ತೀವ್ರ ದುಃಖವಾಗಿದ್ದು, ಗಿರೀಶ್ ಕಾರ್ನಾಡ್ ಅವರನ್ನು ಕಳೆದುಕೊಂಡು ದುಃಖದಲ್ಲಿರುವ ಕುಟುಂಬಸ್ಥರಿಗೆ ಮತ್ತು ಸ್ನೇಹಿತರಿಗೆ ನನ್ನ ಸಾಂತ್ವನಗಳು ಎಂದು ಅವರು ತಿಳಿಸಿದ್ದಾರೆ.

https://twitter.com/Mayawati/status/1137987973880827904

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]