Tuesday, July 23 , 2019
ತಲೆಮರೆಸಿಕೊಂಡಿದ್ದ ಶಾಸಕರು ಸ್ಪೀಕರ್ ಕಚೇರಿ ಮುಂದೆ ಪ್ರತ್ಯಕ್ಷ | ಬಸ್ ಇಳಿದು ಎದ್ದು ಬಿದ್ದು ಓಡಿದ ಶಾಸಕರು

ಬೆಂಗಳೂರು(11.07.2019): ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಮುಂಬೈಯಲ್ಲಿ ತಲೆಮರೆಸಿಕೊಂಡಿದ್ದ ಶಾಸಕರು ಸುಪ್ರೀಂ ಕೋರ್ಟ್ ಆದೇಶದಂತೆ ಸ್ಪೀಕರ್ ಮುಂದೆ ಹಾಜರಾಗಿದ್ದಾರೆ.

ತಲೆಮರೆಸಿಕೊಂಡಿದ್ದ ಬಸ್ಸಿನಲ್ಲಿಯೇ ಶಾಸಕರು ವಿಧಾನಸೌಧಕ್ಕೆ ಆಗಮಿಸಿದರು. 10 ಶಾಸಕರೂ ಸ್ಪೀಕರ್ ಕಚೇರಿಗೆ ಆಗಮಿಸಿದ್ದಾರೆ ಎಂದು ತಿಳಿದು ಬಂದಿದೆ.

ಬಸ್ ನಿಂದ ಇಳಿದ ಶಾಸಕರು ಎದ್ದು ಬಿದ್ದು ಸ್ಪೀಕರ್ ಕಚೇರಿಗೆ ಓಡಿದ್ದಾರೆ. ಬಳಿಕ ಇದೀಗ ಸ್ಪೀಕರ್ ಕಚೇರಿಯಲ್ಲಿ ಒಬ್ಬೊಬ್ಬರೇ ರಾಜೀನಾಮೆ ನೀಡುತ್ತಿದ್ದಾರೆ. ತಲೆಮರೆಸಿಕೊಂಡಿದ್ದ ಶಾಸಕರಿಗೆ ಪೊಲೀಸ್ ರಕ್ಷಣೆ ನೀಡಲಾಗಿದೆ. ಪೊಲೀಸ್ ರಕ್ಷಣೆಯಲ್ಲಿ ಶಾಸಕರು ವಿಧಾನಸೌಧಕ್ಕೆ ಆಗಮಿಸಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಅಪಾಯಕಾರಿ ಅಣಕು ಕಾರ್ಯಾಚರಣೆಗಳಲ್ಲಿ ವಿದ್ಯಾರ್ಥಿಗಳನ್ನು ಬಳಕೆ..
ವಿಪತ್ತಿನ ಸಂದರ್ಭದಲ್ಲಿ ಅದರಿಂದ ಪಾರಾಗುವುದು ಹೇಗೆ ಎನ್ನುವುದರ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಒಳ್ಳೆಯ...